KSSCL Recruitment 2022: ಕರ್ನಾಟಕ ಸರ್ಕಾರಿ ನೌಕರಿ: ತಿಂಗಳ ವೇತನ 42 ಸಾವಿರ ರೂ.

KSSCL Recruitment 2022: ಈ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್​ಸೈಟ್​ karnataka.gov.in/kea ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಅಧಿಸೂಚನೆಗೆ ಸಂಬಂಧಿಸಿದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

KSSCL Recruitment 2022: ಕರ್ನಾಟಕ ಸರ್ಕಾರಿ ನೌಕರಿ: ತಿಂಗಳ ವೇತನ 42 ಸಾವಿರ ರೂ.
Karnataka Govt Jobs
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jul 13, 2022 | 6:47 PM

KSSCL Recruitment 2022: ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತದಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಸಹಾಯಕ ವ್ಯವಸ್ಥಾಪಕರು (ಕಾರ್ಯಾಚರಣೆ), ಹಿರಿಯ ಸಹಾಯಕರು, ಕಿರಿಯ ಸಹಾಯಕರು ಮತ್ತು ಬೀಜ ಸಹಾಯಕರು ಹುದ್ದೆಗಳ ಭರ್ತಿ ನಡೆಯಲಿದೆ. ಈ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್​ಸೈಟ್​ karnataka.gov.in/kea ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಅಧಿಸೂಚನೆಗೆ ಸಂಬಂಧಿಸಿದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ಹೆಸರು ಮತ್ತು ಸಂಖ್ಯೆ:

  • ಸಹಾಯಕ ವ್ಯವಸ್ಥಾಪಕರು (ಕಾರ್ಯಾಚರಣೆ): 16 ಹುದ್ದೆಗಳು
  • ಹಿರಿಯ ಸಹಾಯಕರು: 1 ಹುದ್ದೆಗಳು
  • ಕಿರಿಯ ಸಹಾಯಕರು: 9 ಹುದ್ದೆಗಳು
  • ಬೀಜ ಸಹಾಯಕರು: 6 ಹುದ್ದೆಗಳು

ವಿದ್ಯಾರ್ಹತೆ:

ಇದನ್ನೂ ಓದಿ
Image
ರಾಜ್ಯ ಬೀಜ ನಿಗಮದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 42 ಸಾವಿರ ರೂ.
Image
Agniveer Recruitment 2022: ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿಯ ಅಧಿಸೂಚನೆ ಪ್ರಕಟ
Image
SCI Recruitment 2022: ಸುಪ್ರೀ ಕೋರ್ಟ್ ನೇಮಕಾತಿ: ಪದವಿ ಹೊಂದಿರುವವರಿಗೆ ಅವಕಾಶ, ವೇತನ 63 ಸಾವಿರ ರೂ.
Image
Indian Navy recruitment 2022: ನೌಕಾಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ
  • ಸಹಾಯಕ ವ್ಯವಸ್ಥಾಪಕರು (ಕಾರ್ಯಾಚರಣೆ)- ಬಿಎಸ್ಸಿಯಲ್ಲಿ ಜೊತೆಗೆ ಕೃಷಿ ಪದವಿ ಮಾಡಿರಬೇಕು.
  • ಹಿರಿಯ ಸಹಾಯಕರು- ಬಿಕಾಂ ಅಥವಾ ಬಿಬಿಎಂ ಪದವಿ ಮಾಡಿರಬೇಕು. ಜೊತೆಗೆ ಟ್ಯಾಲಿ ಪ್ರಮಾಣ ಪತ್ರವನ್ನು ಹೊಂದಿರಬೇಕು.
  • ಕಿರಿಯ ಸಹಾಯಕರು- ಬಿಕಾಂ ಅಥವಾ ಬಿಬಿಎಂ ಪದವಿ ಹೊಂದಿರಬೇಕು. ಜೊತೆಗೆ ಟ್ಯಾಲಿ ಪ್ರಮಾಣ ಪತ್ರವನ್ನು ಹೊಂದಿರಬೇಕಾಗುತ್ತದೆ.
  • ಬೀಜ ಸಹಾಯಕರು- ಕೃಷಿ ವಿಷಯದಲ್ಲಿ 2 ವರ್ಷದ ಡಿಪ್ಲೊಮಾ ಮಾಡಿರಬೇಕು.

ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ 750 ರೂ. ಹಾಗೂ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 500 ರೂ. ನಿಗದಿಪಡಿಸಲಾಗಿದೆ. ಹಾಗೆಯೇ ಮಾಜಿ ಸೈನಿಕ ಅಭ್ಯರ್ಥಿಗಳಿಗೆ, ಎಸ್‌ಸಿ / ಎಸ್‌ಟಿ / ಪ್ರವರ್ಗ-1 / ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ವಯೋಮಿತಿ: ಈ ಹುದ್ದೆಗಳಿಗೆ 18 ರಿಂದ 35 ವರ್ಷಗಳೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇನ್ನು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ. ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಬಳಿಕ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲಾಗುತ್ತದೆ.

  • ವೇತನ ಶ್ರೇಣಿ:
  •  ಸಹಾಯಕ ವ್ಯವಸ್ಥಾಪಕರು (ಕಾರ್ಯಾಚರಣೆ)- 40900 ರಿಂದ 78200 ರೂ.
  • ಹಿರಿಯ ಸಹಾಯಕರು- 27650 ರಿಂದ 52650 ರೂ.
  • ಕಿರಿಯ ಸಹಾಯಕರು- 21400 ರಿಂದ 42000 ರೂ.
  • ಕಿರಿಯ ಸಹಾಯಕರು- 21400 ರಿಂದ 42000 ರೂ.
  • ಬೀಜ ಸಹಾಯಕರು- 21400 ರಿಂದ 42000 ರೂ.

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಕೊನೆ ದಿನಾಂಕ- ಜುಲೈ 20, 2022
  • ಅರ್ಜಿ ಶುಲ್ಕ ಪಾವತಿಗೆ ಕೊನೆ ದಿನಾಂಕ- ಜುಲೈ 25, 2022

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತದ ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡಿ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ