Karnataka High Court Recruitment 2022: ಕರ್ನಾಟಕ ಹೈಕೋರ್ಟ್​ನಲ್ಲಿ ಉದ್ಯೋಗವಕಾಶ: ತಿಂಗಳಿಗೆ 1 ಲಕ್ಷದವರೆಗೆ ಸಂಬಳ

Karnataka High Court Recruitment 2022: ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್​ನ ಅಧಿಕೃತ ವೆಬ್‌ಸೈಟ್ karnatakajudiciary.kar.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

Karnataka High Court Recruitment 2022: ಕರ್ನಾಟಕ ಹೈಕೋರ್ಟ್​ನಲ್ಲಿ ಉದ್ಯೋಗವಕಾಶ: ತಿಂಗಳಿಗೆ 1 ಲಕ್ಷದವರೆಗೆ ಸಂಬಳ
Karnataka High Court Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Mar 09, 2022 | 8:42 PM

Karnataka High Court Recruitment 2022: ಸರ್ಕಾರಿ ನೌಕರಿಯನ್ನು ಹುಡುಕುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ. ಕರ್ನಾಟಕ ಹೈಕೋರ್ಟ್ ಸಹಾಯಕ ಕಾರ್ಯದರ್ಶಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಯ ಮೂಲಕ 54 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್​ನ ಅಧಿಕೃತ ವೆಬ್‌ಸೈಟ್ karnatakajudiciary.kar.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

Karnataka High Court Recruitment 2022: ಹುದ್ದೆಗಳ ವಿವರ: ಸಹಾಯಕ ಕಾರ್ಯದರ್ಶಿ- 54 ಹುದ್ದೆಗಳು

Karnataka High Court Recruitment 2022: ವಿದ್ಯಾರ್ಹತೆ: ಪಿಯುಸಿ/ ಪದವಿ , ಡಿಪ್ಲೊಮಾ ಅಥವಾ ಮಾನ್ಯತೆ ಪಡೆದ ಸಂಸ್ಥೆ / ಮಂಡಳಿಯಿಂದ ಸಮಾನ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Karnataka High Court Recruitment 2022: ವಯೋಮಿತಿ: ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಯ ವಯಸ್ಸು 18 ರಿಂದ 35 ವರ್ಷಗಳ ನಡುವೆ ಇರಬೇಕು. ಹಾಗೆಯೇ OBC ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ಮತ್ತು SC ಮತ್ತು ST ವರ್ಗದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

Karnataka High Court Recruitment 2022: ವೇತನ ಶ್ರೇಣಿ: ಆಯ್ಕೆಯಾದ ಅಭ್ಯರ್ಥಿಗೆ 44,900 ರಿಂದ ರೂ 1,42,400 ರೂ.ವರೆಗೆ ವೇತನ ನೀಡಲಾಗುತ್ತದೆ.

Karnataka High Court Recruitment 2022: ಅರ್ಜಿ ಶುಲ್ಕ: ಸಾಮಾನ್ಯ/ OBC ಅಭ್ಯರ್ಥಿಗಳಿಗೆ – ರೂ. 500/- SC/ ST ಅಭ್ಯರ್ಥಿಗಳಿಗೆ – ರೂ. 250/-

Karnataka High Court Recruitment 2022: ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 7ನೇ ಏಪ್ರಿಲ್ 2022. ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – 12 ಏಪ್ರಿಲ್ 2022.

Karnataka High Court Recruitment 2022: ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್​ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: Ipl 2022 Rcb Schedule: RCB ತಂಡ ಸಂಪೂರ್ಣ ವೇಳಾಪಟ್ಟಿ ಹೀಗಿದೆ

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: RCB ತಂಡವನ್ನು ಮುನ್ನಡೆಸಿದ 5 ನಾಯಕರುಗಳು ಯಾರೆಲ್ಲಾ ಗೊತ್ತಾ?

(Karnataka High Court Recruitment 2022: 54 Assistant Secretary Posts)

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್