AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka High Court Recruitment 2022: 10ನೇ ತರಗತಿ ಪಾಸಾದವರಿಗೆ ಕರ್ನಾಟಕ ಹೈಕೋರ್ಟ್​ನಲ್ಲಿದೆ ಉದ್ಯೋಗಾವಕಾಶ

Karnataka High Court Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕರ್ನಾಟಕ ಹೈಕೋರ್ಟ್‌ನ ಅಧಿಕೃತ ವೆಬ್‌ಸೈಟ್ karnatakajudiciary.kar.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.  ಈ ನೇಮಕಾತಿ ಕುರಿತಾದ ಇನ್ನಿತರ ಮಾಹಿತಿಗಳು ಈ ಕೆಳಗಿನಂತಿವೆ.

Karnataka High Court Recruitment 2022: 10ನೇ ತರಗತಿ ಪಾಸಾದವರಿಗೆ ಕರ್ನಾಟಕ ಹೈಕೋರ್ಟ್​ನಲ್ಲಿದೆ ಉದ್ಯೋಗಾವಕಾಶ
Karnataka High Court Recruitment 2022,
TV9 Web
| Edited By: |

Updated on: Aug 24, 2022 | 6:36 PM

Share

Karnataka High Court Recruitment 2022: ಕರ್ನಾಟಕ ಹೈಕೋರ್ಟ್ ಗ್ರೂಪ್-ಡಿ ಪ್ಯೂನ್, ಕಾವಲುಗಾರ (ವಾಚ್​ಮ್ಯಾನ್), ಸ್ವೀಪರ್ ಮತ್ತು ಪ್ಯೂನ್ (ಹೌಸ್ ಕೀಪಿಂಗ್) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕರ್ನಾಟಕ ಹೈಕೋರ್ಟ್‌ನ ಅಧಿಕೃತ ವೆಬ್‌ಸೈಟ್ karnatakajudiciary.kar.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.  ಈ ನೇಮಕಾತಿ ಕುರಿತಾದ ಇನ್ನಿತರ ಮಾಹಿತಿಗಳು ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ- 129

ಅರ್ಹತಾ ಮಾನದಂಡಗಳು: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ಸಂಸ್ಥೆಯಿಂದ 10ನೇ ತರಗತಿ ಉತ್ತೀರ್ಣರಾಗಿರಬೇಕು.

ಇದನ್ನೂ ಓದಿ
Image
BECIL Recruitment 2022: ಬಿಇಸಿಐಎಲ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Image
SSC Recruitment 2022: ಎಸ್​​ಎಸ್​ಸಿ ಜೆಇ ಹುದ್ದೆಗಳ ನೇಮಕಾತಿ: ವೇತನ 1 ಲಕ್ಷ ರೂ.
Image
NHAI Recruitment 2022: ಹೆದ್ದಾರಿ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ: ವೇತನ 60 ಸಾವಿರ ರೂ.
Image
BSNL Recruitment 2022: BSNL ಕರ್ನಾಟಕದಲ್ಲಿನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ: 18 ರಿಂದ 25 ವರ್ಷಗಳವರೆಗಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು ಮೀಸಲಾತಿ ಹೊಂದಿರುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಈ ಬಗ್ಗೆ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಿ ಆಯಾ ವರ್ಗಗಳ ವಯೋಮಿತಿಯನ್ನು ತಿಳಿದುಕೊಳ್ಳಬಹುದು.

ಅರ್ಜಿ ಶುಲ್ಕ:

  • ಸಾಮಾನ್ಯ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ – 200 ರೂ.
  • SC/ST/ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ – ರೂ.100

ವೇತನ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 19,900 ರೂ. ಯಿಂದ 63,200 ರೂ.ವರೆಗೆ ಸಂಬಳ ನೀಡಲಾಗುತ್ತದೆ.

ಪ್ರಮುಖ ದಿನಾಂಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಸೆಪ್ಟೆಂಬರ್ 17, 2022

ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್