Karnataka High Court Recruitment 2023: ಕರ್ನಾಟಕ ಹೈಕೋರ್ಟ್ನಲ್ಲಿನ ಖಾಲಿ ಹುದ್ದೆಯ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಕೇಬಲ್ ಆಪರೇಟರ್ ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಯು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು. ಆಯ್ಕೆಯಾದರೆ ಸಿಗುವ ವೇತನ ಎಷ್ಟು? ಈ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.
ಈ ನೇಮಕಾತಿ ಕುರಿತಾದ ಸಂಕ್ಷಿಪ್ತ ಮಾಹಿತಿ:
ಶೈಕ್ಷಣಿಕ ಅರ್ಹತೆ:
ಕರ್ನಾಟಕ ಉಚ್ಚ ನ್ಯಾಯಾಲಯದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಿಕಲ್/ಐಟಿ ಅಥವಾ ಎಸ್ಎಸ್ಎಲ್ಸಿಯಲ್ಲಿ ಪಾಸ್ ಆಗಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 18 ವರ್ಷದಿಂದ 35 ವರ್ಷಗಳ ಒಳಗಿರಬೇಕು.
ವಯೋಮಿತಿ ಸಡಿಲಿಕೆ:
ಅರ್ಜಿ ಶುಲ್ಕ:
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರೂ.19900 ರಿಂದ 63200/- ರೂ.ವರೆಗೆ ಮಾಸಿಕ ವೇತನ ನೀಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಇದನ್ನೂ ಓದಿ: KSRLPS Recruitment 2023: ಸರ್ಕಾರಿ ಹುದ್ದೆಗಳ ನೇಮಕಾತಿ: ಇಂದೇ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಅಧಿಕೃತ ವೆಬ್‌ಸೈಟ್: karnatakajudiciary.kar.nic.in
ಮತ್ತಷ್ಟು ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 2:27 pm, Wed, 21 June 23