AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka High Court Recruitment 2023: ಕರ್ನಾಟಕ ಹೈಕೋರ್ಟ್​ನಲ್ಲಿದೆ ಉದ್ಯೋಗಾವಕಾಶ

Karnataka High Court Recruitment 2023: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕರ್ನಾಟಕ ಹೈ ಕೋರ್ಟ್​ನ ಅಧಿಕೃತ ವೆಬ್​ಸೈಟ್ kar.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

Karnataka High Court Recruitment 2023: ಕರ್ನಾಟಕ ಹೈಕೋರ್ಟ್​ನಲ್ಲಿದೆ ಉದ್ಯೋಗಾವಕಾಶ
Karnataka High Court Recruitment 2023
TV9 Web
| Edited By: |

Updated on: Feb 07, 2023 | 2:24 PM

Share

Karnataka High Court Recruitment 2023: ಕರ್ನಾಟಕ ಹೈಕೋರ್ಟ್​ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಪ್ರಕಟಣೆ ಹೊರಡಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 13 ಲಾ ಕ್ಲರ್ಕ್​ ಮತ್ತು ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕರ್ನಾಟಕ ಹೈ ಕೋರ್ಟ್​ನ ಅಧಿಕೃತ ವೆಬ್​ಸೈಟ್ kar.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

ಲಾ ಕ್ಲರ್ಕ್​ ಅ್ಯಂಡ್ ರಿಸರ್ಚ್ ಅಸಿಸ್ಟೆಂಟ್- 13 ಹುದ್ದೆಗಳು

ಇದನ್ನೂ ಓದಿ
Image
Income Tax Recruitment 2023: ಸರ್ಕಾರಿ ಉದ್ಯೋಗ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
Image
AIASL Recruitment 2023: ಏರ್​ ಇಂಡಿಯಾ ನೇಮಕಾತಿ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
Image
Karnataka Post Office Recruitment 2023: ಕರ್ನಾಟಕ ಅಂಚೆ ಇಲಾಖೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ
Image
SBI Recruitment 2023: ಎಸ್​ಬಿಐ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಹತಾ ಮಾನದಂಡಗಳು:

  • ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 50% ಅಂಕಗಳೊಂದಿಗೆ ಕಾನೂನಿನಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.
  • ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದಂದು 30 ವರ್ಷ ವಯಸ್ಸನ್ನು ಪೂರ್ಣಗೊಳಿಸಿರಬಾರದು.
  • ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್‌ನಲ್ಲಿ ವಕೀಲರಾಗಿ ನೋಂದಾಯಿಸಿಕೊಂಡಿರಬೇಕು.
  • ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ 30 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇನ್ನು ಮೀಸಲಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. ಇದನ್ನು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.

ಆಯ್ಕೆ ಪ್ರಕ್ರಿಯೆ:

ಶೈಕ್ಷಣಿಕ ದಾಖಲೆಗಳ ಪರಿಶೀಲನೆ ಮತ್ತು ಪ್ರಮಾಣೀಕರಣ ಹಾಗೂ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Also Read: Karnataka Post Office Recruitment 2023: ಕರ್ನಾಟಕ ಅಂಚೆ ಇಲಾಖೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ

ಪ್ರಮುಖ ದಿನಾಂಕ:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಫೆಬ್ರವರಿ 25, 2023

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 25 ಸಾವಿರ ರೂ. ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?