AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Postal Circle Recruitment 2023: ಕರ್ನಾಟಕ ಅಂಚೆ ಇಲಾಖೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ

Karnataka Postal Circle Recruitment 2023: ಕರ್ನಾಟಕ ಪೋಸ್ಟಲ್ ಸರ್ಕಲ್ ಅಧಿಕೃತ ಅಧಿಸೂಚನೆಯ ಪ್ರಕಾರ, 10ನೇ ತರಗತಿಯಲ್ಲಿ ಪಾಸಾಗಿರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

Karnataka Postal Circle Recruitment 2023: ಕರ್ನಾಟಕ ಅಂಚೆ ಇಲಾಖೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ
Karnataka Postal Circle Recruitment
TV9 Web
| Edited By: |

Updated on: Aug 03, 2023 | 2:21 PM

Share

Karnataka Postal Circle Recruitment 2023: ಭಾರತೀಯ ಅಂಚೆ ಇಲಾಖೆಯು ಕರ್ನಾಟಕದಲ್ಲಿನ ಖಾಲಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಗ್ರಾಮೀಣ್ ಡಾಕ್ ಸೇವಕ್ (ಬಿಪಿಎಂ/ಎಬಿಪಿಎಂ) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು : ಕರ್ನಾಟಕ ಪೋಸ್ಟಲ್ ಸರ್ಕಲ್
  • ಹುದ್ದೆಗಳ ಸಂಖ್ಯೆ: 1714
  • ಉದ್ಯೋಗ ಸ್ಥಳ: ಕರ್ನಾಟಕ
  • ಪೋಸ್ಟ್ ಹೆಸರು: ಗ್ರಾಮೀಣ ಡಾಕ್ ಸೇವಕ್ (BPM/ABPM)

ಜಿಲ್ಲಾವಾರು ಹುದ್ದೆಗಳ ಸಂಖ್ಯೆ:

  • ಬಾಗಲಕೋಟೆ- 29 ಹುದ್ದೆಗಳು
  • ಬಳ್ಳಾರಿ- 43 ಹುದ್ದೆಗಳು
  • ಬೆಳಗಾವಿ- 42 ಹುದ್ದೆಗಳು
  • ಬೆಂಗಳೂರು ಪೂರ್ವ- 11 ಹುದ್ದೆಗಳು
  • ಬೆಂಗಳೂರು ದಕ್ಷಿಣ- 4 ಹುದ್ದೆಗಳು
  • ಬೆಂಗಳೂರು ಪಶ್ಚಿಮ- 6 ಹುದ್ದೆಗಳು
  • ಬೀದರ್- 49 ಹುದ್ದೆಗಳು
  • ಚನ್ನಪಟ್ಟಣ- 66 ಹುದ್ದೆಗಳು
  • ಚಿಕ್ಕಮಗಳೂರು- 63 ಹುದ್ದೆಗಳು
  • ಚಿಕ್ಕೋಡಿ- 45 ಹುದ್ದೆಗಳು
  • ಚಿತ್ರದುರ್ಗ- 51 ಹುದ್ದೆಗಳು
  • ದಾವಣಗೆರೆ ಕಚೇರಿ- 47 ಹುದ್ದೆಗಳು
  • ಧಾರವಾಡ- 36 ಹುದ್ದೆಗಳು
  • ಗದಗ- 63 ಹುದ್ದೆಗಳು
  • ಗೋಕಾಕ್- 13 ಹುದ್ದೆಗಳು
  • ಹಾಸನ- 84 ಹುದ್ದೆಗಳು
  • ಹಾವೇರಿ- 33 ಹುದ್ದೆಗಳು
  • ಕಲಬುರಗಿ- 44 ಹುದ್ದೆಗಳು
  • ಕಾರವಾರ- 53 ಹುದ್ದೆಗಳು
  • ಕೊಡಗು- 44 ಹುದ್ದೆಗಳು
  • ಕೋಲಾರ- 75 ಹುದ್ದೆಗಳು
  • ಮಂಡ್ಯ- 78 ಹುದ್ದೆಗಳು
  • ಮಂಗಳೂರು- 52 ಹುದ್ದೆಗಳು
  • ಮೈಸೂರು- 43 ಹುದ್ದೆಗಳು
  • ನಂಜನಗೂಡು- 41 ಹುದ್ದೆಗಳು
  • ಪುತ್ತೂರು- 89 ಹುದ್ದೆಗಳು
  • ರಾಯಚೂರು- 49
  • RMS HB- 44 ಹುದ್ದೆಗಳು
  • RMS Q- 6 ಹುದ್ದೆಗಳು
  • ಶಿವಮೊಗ್ಗ- 74 ಹುದ್ದೆಗಳು
  • ಸಿರ್ಸಿ- 48 ಹುದ್ದೆಗಳು
  • ತುಮಕೂರು- 81 ಹುದ್ದೆಗಳು
  • ಉಡುಪಿ- 110 ಹುದ್ದೆಗಳು
  • ವಿಜಯಪುರ- 65 ಹುದ್ದೆಗಳು
  • ಯಾದಗಿರಿ- 33 ಹುದ್ದೆಗಳು

ಮಾಸಿಕ ವೇತನ:

  • ಗ್ರಾಮೀಣ ಡಾಕ್ ಸೇವಕ್ (ಬ್ರಾಂಚ್ ಪೋಸ್ಟ್ ಮಾಸ್ಟರ್)-ರೂ.12000 ರಿಂದ ರೂ. 29380/-
  • ಗ್ರಾಮೀಣ ಡಾಕ್ ಸೇವಕ್ (ಸಹಾಯಕ ಶಾಖೆ ಪೋಸ್ಟ್ ಮಾಸ್ಟರ್)-ರೂ.10000 ರಿಂದ ರೂ. 24470/-

ಶೈಕ್ಷಣಿಕ ಅರ್ಹತೆ:

ಕರ್ನಾಟಕ ಪೋಸ್ಟಲ್ ಸರ್ಕಲ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿಯನ್ನು ಪಾಸ್​ ಆಗಿರಬೇಕು.

ಪ್ರಮುಖ ದಿನಾಂಕಗಳು:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23-ಆಗಸ್ಟ್-2023

ಇದನ್ನೂ ಓದಿ: IBPS Recruitment 2023: ಐಬಿಪಿಎಸ್​ ನೇಮಕಾತಿ: 4451 ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವುದು ಹೇಗೆ?

ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: indiapost.gov.in

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ