AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Guest Teacher Recruitment 2025: ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ 51000 ಅತಿಥಿ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ

ಕರ್ನಾಟಕ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆ 51,000ಕ್ಕೂ ಅಧಿಕ ಅತಿಥಿ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಈ ನೇಮಕಾತಿ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ತಿಂಗಳಿಗೆ ರೂ.12500/- ಗೌರವಧನ ಸಿಗಲಿದೆ.

Guest Teacher Recruitment 2025: ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ 51000 ಅತಿಥಿ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ
Guest Teacher Recruitment
ಅಕ್ಷತಾ ವರ್ಕಾಡಿ
|

Updated on:Jun 01, 2025 | 2:54 PM

Share

ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕೃತ ಅಧಿಸೂಚನೆಯ ಮೂಲಕ ಅತಿಥಿ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕಕ್ಕಿಂತ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

2025-26 ನೇ ಸಾಲಿನ ಮೊದಲ ಹಂತದಲ್ಲಿ, ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ 9499 ವಿಷಯ ಶಿಕ್ಷಕರ ಹುದ್ದೆಗಳಿಗೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನೇರ ನೇಮಕಾತಿ/ಬಡ್ತಿ/ವರ್ಗಾವಣೆಯ ಮೂಲಕ ಭರ್ತಿ ಮಾಡುವವರೆಗೆ ಅಥವಾ ಪ್ರಸಕ್ತ ಶೈಕ್ಷಣಿಕ ವರ್ಷದ ಮಾರ್ಚ್ 2026 ರ ಅಂತ್ಯದವರೆಗೆ, ಯಾವುದು ಮೊದಲೋ ಅದು, ಈ ಕೆಳಗಿನ ಷರತ್ತುಗಳಿಗೆ ಒಳಪಟ್ಟು ಅತಿಥಿ ಶಿಕ್ಷಕರನ್ನು ಗೌರವಧನದ ಆಧಾರದ ಮೇಲೆ ತಾತ್ಕಾಲಿಕ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಇಲ್ಲಿ ಅನುಮತಿ ನೀಡಲಾಗಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ ಹುದ್ದೆಗಳ ಅಧಿಸೂಚನೆ:

  • ಸಂಸ್ಥೆಯ ಹೆಸರು : ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ
  • ಹುದ್ದೆಗಳ ಸಂಖ್ಯೆ: 51000
  • ಉದ್ಯೋಗ ಸ್ಥಳ: ಕರ್ನಾಟಕ
  • ಹುದ್ದೆಯ ಹೆಸರು: ಅತಿಥಿ ಶಿಕ್ಷಕರು
  • ಸಂಬಳ: ತಿಂಗಳಿಗೆ ರೂ.12500/-

ಇದನ್ನೂ ಓದಿ: ವಿದೇಶದಲ್ಲಿ MBBS ಓದುವ ಭಾರತೀಯರ ಗಮನಕ್ಕೆ, ಈ ವಿಷ್ಯ ಗೊತ್ತಿಲ್ಲದಿದ್ದರೆ ಮೋಸ ಹೋಗುವುದು ಗ್ಯಾರಂಟಿ

ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ ಹುದ್ದೆಯ ವಿವರಗಳು

  • ಸರ್ಕಾರಿ ಪ್ರಾಥಮಿಕ ಶಾಲೆಗಳು 40000
  • ಸರ್ಕಾರಿ ಪ್ರೌಢಶಾಲೆಗಳು 11000 (11000)

ಪ್ರೌಢಶಾಲೆಗಳಿಗೆ ಈ ಕೆಳಗಿನ ನಮೂನೆಯಲ್ಲಿ ನೇಮಕಗೊಂಡ ತಾಲ್ಲೂಕು ಪಂಚಾಯತ್‌ವಾರು ಅತಿಥಿ ಶಿಕ್ಷಕರ ಹುದ್ದೆಗಳ ವಿವರಗಳನ್ನು, ಕ್ರೋಢೀಕೃತ, ಪ್ರಮಾಣೀಕೃತ (ಪಿಡಿಎಫ್ ಸ್ವರೂಪದಲ್ಲಿ), ಸ್ಕ್ಯಾನ್ ಪ್ರತಿಯನ್ನು ಆಯುಕ್ತರ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ನೃಪತುಂಗ ರಸ್ತೆ, ಕೆ.ಆರ್. ವೃತ್ತ, ಬೆಂಗಳೂರು-01 ಇಲ್ಲಿಗೆ ಜೂನ್-20 ರೊಳಗೆ ಇಮೇಲ್ ವಿಳಾಸ: est4cpibng@gmail.com ಮೂಲಕ ಸಲ್ಲಿಸಬೇಕು.

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು: schooleducation.karnataka.gov.in

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:53 pm, Sun, 1 June 25

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು