Karnataka RDWSD Recruitment 2024: ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ

Karnataka State RDWSD Recruitment 2024: ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು ಸಲಹೆಗಾರರು ಮತ್ತು ಮಾನಿಟರಿಂಗ್ ಮತ್ತು ಮೌಲ್ಯಮಾಪನ ಸಲಹೆಗಾರ ಸೇರಿದಂತೆ ವಿವಿಧ ಹುದ್ದೆಗಳನ್ನು ಹೊರಗುತ್ತಿಗೆಯ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Karnataka RDWSD Recruitment 2024: ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ
ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇಮಕಾತಿ
Follow us
|

Updated on: Sep 16, 2024 | 4:21 PM

Karnataka State RDWSD Recruitment 2024 – ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ (Rural Drinking Water and Sanitation Department -RDWSD) ಖಾಲಿ ಇರುವ 47 ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು ಸಲಹೆಗಾರರು ಮತ್ತು ಮಾನಿಟರಿಂಗ್ ಮತ್ತು ಮೌಲ್ಯಮಾಪನ ಸಲಹೆಗಾರ ಸೇರಿದಂತೆ ವಿವಿಧ ಹುದ್ದೆಗಳನ್ನು ಹೊರಗುತ್ತಿಗೆಯ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ಮತ್ತು ವಯೋಮಿತಿ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದಲ್ಲಿ ಶೈಕ್ಷಣಿಕ ಅರ್ಹತೆ ( Education Qualification), ವಯೋಮಿತಿ (Age Limit) ಹಾಗೂ ಇನ್ನಿತರ ಮಾಹಿತಿಗಳನ್ನು ಒದಗಿಸಲಾಗಿದೆ.

ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಬಹುದು.

Karnataka State RDWSD Recruitment – ಉದ್ಯೋಗ ವಿವರಗಳು ಇಲಾಖೆ ಹೆಸರು: ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ – Karnataka State RDWSD ಒಟ್ಟು ಹುದ್ದೆಗಳು: 47 ಅರ್ಜಿ ಸಲ್ಲಿಸುವ ಬಗೆ ಆನ್​​ಲೈನ್​​​ ಮಾಹಿತಿ ಒದಗಿಸಲಾಗಿದೆ. ಉದ್ಯೋಗದ ಸ್ಥಳ -ಕರ್ನಾಟಕ. ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಆಯ್ಕೆ ವಿಧಾನ: ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ಮತ್ತು ದಾಖಲಾತಿ ಪರಿಶೀಲನೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ನೋಟಿಫಿಕೇಶನ್ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ : tv9kannadadigital

Karnataka State RDWSD Recruitment – ಹುದ್ದೆಗಳ ವಿವರ: ಸಂಗ್ರಹಣೆ ಸಲಹೆಗಾರ – 9 ಹುದ್ದೆ ಮಾನಿಟರಿಂಗ್ ಮತ್ತು ಮೌಲ್ಯಮಾಪನ ಸಲಹೆಗಾರ -10 ಪರಿಸರ ಸಲಹೆಗಾರ -10 ಸಾಮಾಜಿಕ ಅಭಿವೃದ್ಧಿ ಸಲಹೆಗಾರ -7 ಹಣಕಾಸು ಸಲಹೆಗಾರ -11

Karnataka State RDWSD Recruitment -ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ, BCA, BE ಅಥವಾ B.Tech, M.Tech, MCA, MSW, MA, MBA, M.Com ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಆದ್ಯತೆ ಇರುತ್ತದೆ.

Karnataka State RDWSD Recruitment -ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.

Karnataka State RDWSD Recruitment -ವೇತನ ಶ್ರೇಣಿ: ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 75,000/- ರಿಂದ 15,0000/- ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.

Karnataka State RDWSD Recruitment -ಪ್ರಮುಖ ಲಿಂಕುಗಳನ್ನು ಇಲ್ಲಿ ನೀಡಲಾಗಿದೆ:

ನೋಟಿಫಿಕೇಶನ್ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಲಿಂಕ್ / ವೆಬ್​ಸೈಟ್​​ ಗಾಗಿ ಇಲ್ಲಿ ಕ್ಲಿಕ್ ಮಾಡಿ

Karnataka State RDWSD Recruitment -RDWSD Karnataka Recruitment 2024: ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ-12 ಸೆಪ್ಟೆಂಬರ್ 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ -23 ಅಕ್ಟೋಬರ್ 2024

ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ