AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KEA Recruitment 2025: ಕೆಇಎ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)ವು ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಸ್ನಾತಕೋತ್ತರ ಪದವಿ ಮತ್ತು ಪಿಎಚ್‌ಡಿ ಹೊಂದಿರುವ ಅಭ್ಯರ್ಥಿಗಳು ಸೆಪ್ಟೆಂಬರ್ 18 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಶುಲ್ಕವು ವರ್ಗಕ್ಕೆ ಅನುಗುಣವಾಗಿ ಭಿನ್ನವಾಗಿರುತ್ತದೆ. ವಿವರವಾದ ಮಾಹಿತಿ ಮತ್ತು ಅರ್ಜಿ ಪ್ರಕ್ರಿಯೆಗೆ ಕೆಇಎ ವೆಬ್‌ಸೈಟ್ ಭೇಟಿ ಮಾಡಿ.

KEA Recruitment 2025: ಕೆಇಎ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ
Kea Assistant Professor Recruitment
ಅಕ್ಷತಾ ವರ್ಕಾಡಿ
|

Updated on:Aug 28, 2025 | 3:24 PM

Share

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 18 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.

KEA ನೇಮಕಾತಿ ಅರ್ಹತಾ ವಿವರಗಳು:

  • ಶೈಕ್ಷಣಿಕ ಅರ್ಹತೆ: ಕೆಇಎ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ, ಪಿಎಚ್‌ಡಿ ಪೂರ್ಣಗೊಳಿಸಿರಬೇಕು.

ಅರ್ಜಿ ಶುಲ್ಕ:

  • SC/ST/ಪ್ರವರ್ಗ-I/PwD/ಟ್ರಾನ್ಸ್‌ಜೆಂಡರ್ ಅಭ್ಯರ್ಥಿಗಳು: ರೂ.700/-
  • ಸಾಮಾನ್ಯ/ಪ್ರಮುಖ-2A/2B/3A/3B ಮತ್ತು ಇತರ ರಾಜ್ಯ ಅಭ್ಯರ್ಥಿಗಳು: ರೂ.1000/-
  • ಪಾವತಿ ವಿಧಾನ: ಆನ್‌ಲೈನ್

ಇದನ್ನೂ ಓದಿ: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ಜೂನಿಯರ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ನೇಮಕಾತಿ

ಅರ್ಜಿ ಸಲ್ಲಿಸುವುದು ಹೇಗೆ?

  • ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಈ ಲಿಂಕ್​ ಮೇಲೆ ಕ್ಲಿಕ್​ ಮಾಡಿ.
  • ಕೆಇಎ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ನಿಮ್ಮ ಇತ್ತೀಚಿನ ಛಾಯಾಚಿತ್ರದೊಂದಿಗೆ (ಅನ್ವಯಿಸಿದರೆ) ಅಪ್‌ಲೋಡ್ ಮಾಡಿ.
  • ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.
  • ಕೊನೆಗೆ KEA ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಕ್ಲಿಕ್ ಮಾಡಿ. ಬಹು ಮುಖ್ಯವಾಗಿ ಅರ್ಜಿ ಸಂಖ್ಯೆ ಅಥವಾ ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿಯ ಪ್ರಿಂಟ್​​ ಕಾಪಿ ತೆಗೆದಿಟ್ಟುಕೊಳ್ಳಿ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:24 pm, Thu, 28 August 25

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ