
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 18 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.
ಇದನ್ನೂ ಓದಿ: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ಜೂನಿಯರ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ನೇಮಕಾತಿ
ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:24 pm, Thu, 28 August 25