KFCSC Recruitment 2023: ಸರ್ಕಾರಿ ಉದ್ಯೋಗ: ಪದವೀಧರರಿಗೆ ಇಲ್ಲಿದೆ ಸುವರ್ಣಾವಕಾಶ

KFCSC Recruitment 2023: ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ನೇಮಕಾತಿ ಅಧಿಸೂಚನೆಯ ಪ್ರಕಾರ, ಕನಿಷ್ಠ 18 ವರ್ಷದಿಂದ ಗರಿಷ್ಠ 35 ವರ್ಷದೊಳಗಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

KFCSC Recruitment 2023: ಸರ್ಕಾರಿ ಉದ್ಯೋಗ: ಪದವೀಧರರಿಗೆ ಇಲ್ಲಿದೆ ಸುವರ್ಣಾವಕಾಶ
KFCSC Recruitment 2023
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jul 02, 2023 | 10:35 PM

KFCSC Recruitment 2023: ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಲ್ಲಿನ (KFCSC) ಖಾಲಿ ಇರುವ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಜೂನಿಯರ್ ಅಸಿಸ್ಟೆಂಟ್, ಸೀನಿಯರ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.

ನೇಮಕಾತಿ ವಿವರಗಳು:

  • ಸಂಸ್ಥೆಯ ಹೆಸರು : ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ (KFCSC)
  • ಹುದ್ದೆಗಳ ಸಂಖ್ಯೆ: 386
  • ಉದ್ಯೋಗ ಸ್ಥಳ: ಕರ್ನಾಟಕ
  • ಹುದ್ದೆಗಳ ಹೆಸರು: ಜೂನಿಯರ್ ಅಸಿಸ್ಟೆಂಟ್, ಹಿರಿಯ ಸಹಾಯಕ

ಹುದ್ದೆಗಳ ವಿವರಗಳು:

  • ಸಹಾಯಕ ವ್ಯವಸ್ಥಾಪಕ- 10 ಹುದ್ದೆಗಳು
  • ಹಿರಿಯ ಸಹಾಯಕರು- 57 ಹುದ್ದೆಗಳು
  • ಹಿರಿಯ ಸಹಾಯಕರು (ಅಕೌಂಟ್ಸ್)- 33 ಹುದ್ದೆಗಳು
  • ಕ್ವಾಲಿಟಿ ಇನ್ಸ್​ಪೆಕ್ಟರ್- 23 ಹುದ್ದೆಗಳು
  • ಕಿರಿಯ ಸಹಾಯಕರು- 263 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

  • ಸಹಾಯಕ ವ್ಯವಸ್ಥಾಪಕ- ಪದವಿ , ಎಂಬಿಎ
  • ಹಿರಿಯ ಸಹಾಯಕರು- ಪದವಿ
  • ಹಿರಿಯ ಸಹಾಯಕರು (ಅಕೌಂಟ್ಸ್)- ವಾಣಿಜ್ಯ ವಿಷಯದಲ್ಲಿ ಪದವಿ
  • ಕ್ವಾಲಿಟಿ ಇನ್ಸ್​ಪೆಕ್ಟರ್- ಕೃಷಿ ವಿಜ್ಞಾನದಲ್ಲಿ ಪದವಿ
  • ಕಿರಿಯ ಸಹಾಯಕರು- ಪಿಯುಸಿ

ವಯೋಮಿತಿ:

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ನೇಮಕಾತಿ ಅಧಿಸೂಚನೆಯ ಪ್ರಕಾರ, ಕನಿಷ್ಠ 18 ವರ್ಷದಿಂದ ಗರಿಷ್ಠ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ ಸಡಿಲಿಕೆ:

  • SC/ST/Cat-I ಅಭ್ಯರ್ಥಿಗಳಿಗೆ: 05 ವರ್ಷಗಳು
  • Cat-2A/2B/3A & 3B ಅಭ್ಯರ್ಥಿಗಳಿಗೆ: 03 ವರ್ಷಗಳು

ಅರ್ಜಿ ಶುಲ್ಕ:

  • PWD & Ex-Servicemen ಅಭ್ಯರ್ಥಿಗಳಿಗೆ: ರೂ.250/-
  • SC/ST ಮತ್ತು Cat-I ಅಭ್ಯರ್ಥಿಗಳಿಗೆ: ರೂ.750/-
  • ಸಾಮಾನ್ಯ ಮತ್ತು ಇತರೆ ವರ್ಗದ ಅಭ್ಯರ್ಥಿಗಳಿಗೆ: ರೂ.1000/-

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಮಾಸಿಕ ವೇತನ:

  • ಸಹಾಯಕ ವ್ಯವಸ್ಥಾಪಕ- ರೂ.43100 ರಿಂದ ರೂ. 83900/-
  • ಹಿರಿಯ ಸಹಾಯಕರು-ರೂ.27650 ರಿಂದ ರೂ. 52650/-
  • ಹಿರಿಯ ಸಹಾಯಕರು (ಅಕೌಂಟ್ಸ್​)- ರೂ.27650 ರಿಂದ ರೂ. 52650/-
  • ಕ್ವಾಲಿಟಿ ಇನ್ಸ್​ಪೆಕ್ಟರ್- ರೂ.27650 ರಿಂದ ರೂ. 52650/-
  • ಕಿರಿಯ ಸಹಾಯಕರು- ರೂ.21400 ರಿಂದ ರೂ. 42000/-

ಪ್ರಮುಖ ದಿನಾಂಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-07-2023

ಇದನ್ನೂ ಓದಿ: Railway Recruitment 2023: ರೈಲ್ವೆ ನೇಮಕಾತಿ: ಮಾಸಿಕ ವೇತನ 56 ಸಾವಿರ ರೂ.

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: kfcsc.karnataka.gov.in

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ