KFCSC Recruitment 2023: ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಲ್ಲಿನ (KFCSC) ಖಾಲಿ ಇರುವ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಜೂನಿಯರ್ ಅಸಿಸ್ಟೆಂಟ್, ಸೀನಿಯರ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.
ನೇಮಕಾತಿ ವಿವರಗಳು:
ಹುದ್ದೆಗಳ ವಿವರಗಳು:
ಶೈಕ್ಷಣಿಕ ಅರ್ಹತೆ:
ವಯೋಮಿತಿ:
ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ನೇಮಕಾತಿ ಅಧಿಸೂಚನೆಯ ಪ್ರಕಾರ, ಕನಿಷ್ಠ 18 ವರ್ಷದಿಂದ ಗರಿಷ್ಠ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ ಸಡಿಲಿಕೆ:
ಅರ್ಜಿ ಶುಲ್ಕ:
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಮಾಸಿಕ ವೇತನ:
ಪ್ರಮುಖ ದಿನಾಂಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-07-2023
ಇದನ್ನೂ ಓದಿ: Railway Recruitment 2023: ರೈಲ್ವೆ ನೇಮಕಾತಿ: ಮಾಸಿಕ ವೇತನ 56 ಸಾವಿರ ರೂ.
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಅಧಿಕೃತ ವೆಬ್ಸೈಟ್: kfcsc.karnataka.gov.in