AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KHPT Recruitment 2023: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್​ನಲ್ಲಿದೆ ಉದ್ಯೋಗಾವಕಾಶ

KHPT Recruitment 2023: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT) ನಡೆಸುತ್ತಿರುವ ಈ ನೇಮಕಾತಿ ಅಡಿಯಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತುಮಕೂರು ಹಾಗೂ ಬಳ್ಳಾರಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

KHPT Recruitment 2023: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್​ನಲ್ಲಿದೆ ಉದ್ಯೋಗಾವಕಾಶ
KHPT Recruitment 2023
TV9 Web
| Edited By: |

Updated on: Mar 12, 2023 | 2:52 PM

Share

KHPT Recruitment 2023: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT) ಖಾಲಿ ಇರುವ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಬಳ್ಳಾರಿ – ತುಮಕೂರಲ್ಲಿ ಪೋಸ್ಟಿಂಗ್​​ ನೀಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಇ-ಮೇಲ್ ಮೂಲಕ ಅರ್ಜಿಗಳನ್ನು ಕಳುಹಿಸಬಹುದು. ಈ ನೇಮಕಾತಿಗಾಗಿ ಇರಬೇಕಾದ ಅರ್ಹತೆ, ಕೊನೆಯ ದಿನಾಂಕದ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು : ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ( KHPT )
  • ಹುದ್ದೆಗಳ ಸಂಖ್ಯೆ: 2
  • ಉದ್ಯೋಗ ಸ್ಥಳ: ಬಳ್ಳಾರಿ ಮತ್ತು ತುಮಕೂರು
  • ಹುದ್ದೆಯ ಹೆಸರು: ಯೋಜನೆ ಮತ್ತು ಸಮುದಾಯ ಸಂಯೋಜಕ

ಶೈಕ್ಷಣಿಕ ಅರ್ಹತೆ:

KHPT ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ , ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು .

ವಯೋಮಿತಿ:

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು KHPT ಮಾನದಂಡಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.

ಇದನ್ನೂ ಓದಿ: Karnataka High Court Recruitment 2023: ಕರ್ನಾಟಕ ಹೈಕೋರ್ಟ್​ನಲ್ಲಿನ ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಅನುಭವ, ಸಾಮರ್ಥ್ಯ, ಸೂಕ್ತತೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿ ನಮೂನೆಯನ್ನು ಇ-ಮೇಲ್ ಐಡಿ- jobs@khpt.org ಗೆ ಎಲ್ಲಾ ಅಗತ್ಯ ದಾಖಲೆಗಳ ಪ್ರತಿಗಳೊಂದಿಗೆ ಕಳುಹಿಸಬೇಕು.

ಪ್ರಮುಖ ದಿನಾಂಕ:

ಈ ಹುದ್ದೆಗಳಿಗೆ ಇ-ಮೇಲ್ ಮೂಲಕ ಅರ್ಜಿ ಕಳುಹಿಸಲು ಕೊನೆಯ ದಿನಾಂಕ- ಮಾರ್ಚ್ 19, 2023.

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ಅಧಿಸೂಚನೆಯ ಪ್ರಮುಖ ಲಿಂಕ್‌ಗಳು:

Follow Us
TV9 Web
TV9 Web

TV9 Kannada

Read More
ಸಚಿವರ ಭಾಷಣಕ್ಕೆ ಕೋಕ್​​: ಕೃಷ್ಣ ಭೈರೇಗೌಡ ಅಸಮಾಧಾನ
ಸಚಿವರ ಭಾಷಣಕ್ಕೆ ಕೋಕ್​​: ಕೃಷ್ಣ ಭೈರೇಗೌಡ ಅಸಮಾಧಾನ
ನಾಳೆ ಪಿಎಂ ಮೋದಿ ಉದ್ಘಾಟಿಸಲಿರೋ ಟಿಲ್ಟೆಡ್ ಎಲ್​ಇಡಿ ಡೋಮ್ ತಾರಾಲಯ ಹೇಗಿದೆ
ನಾಳೆ ಪಿಎಂ ಮೋದಿ ಉದ್ಘಾಟಿಸಲಿರೋ ಟಿಲ್ಟೆಡ್ ಎಲ್​ಇಡಿ ಡೋಮ್ ತಾರಾಲಯ ಹೇಗಿದೆ
ಅರಣ್ಯ ಇಲಾಖೆಯಿಂದ 51 ಕಾವಾಡಿ ಹುದ್ದೆಗೆ ನೇಮಕಾತಿ ಸ್ಥಗಿತ
ಅರಣ್ಯ ಇಲಾಖೆಯಿಂದ 51 ಕಾವಾಡಿ ಹುದ್ದೆಗೆ ನೇಮಕಾತಿ ಸ್ಥಗಿತ
ಮೆಟ್ರೋ ಅನುದಾನ ಜಟಾಪಟಿ: ತೇಜಸ್ವಿ ಸೂರ್ಯ ಪತ್ರಿಕಾಗೋಷ್ಠಿ ಲೈವ್
ಮೆಟ್ರೋ ಅನುದಾನ ಜಟಾಪಟಿ: ತೇಜಸ್ವಿ ಸೂರ್ಯ ಪತ್ರಿಕಾಗೋಷ್ಠಿ ಲೈವ್
ಜೈಲಿನಿಂದ ಪರೋಲ್​​ ಮೇಲೆ ಹೊರಬಂದು ತಲೆಮರೆಸಿಕೊಂಡ ಜೀವಾವಧಿ ಶಿಕ್ಷೆ ಕೈದಿ
ಜೈಲಿನಿಂದ ಪರೋಲ್​​ ಮೇಲೆ ಹೊರಬಂದು ತಲೆಮರೆಸಿಕೊಂಡ ಜೀವಾವಧಿ ಶಿಕ್ಷೆ ಕೈದಿ
ಕೆಎಸ್​ಆರ್​ಟಿಸಿ ಬಸ್ ಟಿಕೆಟ್ ಬೆಲೆ ಹೆಚ್ಚಳ ಆಯ್ತು ಈಗ ಬಾಡಿಗೆ ದರವೂ ಏರಿಕೆ!
ಕೆಎಸ್​ಆರ್​ಟಿಸಿ ಬಸ್ ಟಿಕೆಟ್ ಬೆಲೆ ಹೆಚ್ಚಳ ಆಯ್ತು ಈಗ ಬಾಡಿಗೆ ದರವೂ ಏರಿಕೆ!
ಮೈಸೂರಿನಲ್ಲಿ ಯುವತಿ ಜತೆ ರ್ಯಾಪಿಡೋ ಚಾಲಕ ಅವಾಚ್ಯ ಸಂಭಾಷಣೆ
ಮೈಸೂರಿನಲ್ಲಿ ಯುವತಿ ಜತೆ ರ್ಯಾಪಿಡೋ ಚಾಲಕ ಅವಾಚ್ಯ ಸಂಭಾಷಣೆ
ಸ್ಟಿಂಗ್ ಪ್ರಕರಣ: ವಿಡಿಯೋ ಮಾಡಿದ್ದೇ ಗೊತ್ತಿಲ್ಲವೆಂದ ಕೃಪಾ ಆಳ್ವ!
ಸ್ಟಿಂಗ್ ಪ್ರಕರಣ: ವಿಡಿಯೋ ಮಾಡಿದ್ದೇ ಗೊತ್ತಿಲ್ಲವೆಂದ ಕೃಪಾ ಆಳ್ವ!
ದಾವಣಗೆರೆಯ ಸೂಳೆಕರೆಗೆ ಅಪರೂಪದ ಅತಿಥಿ ಭೇಟಿ! ನೀರುನಾಯಿಗಳು ಪ್ರತ್ಯಕ್ಷ
ದಾವಣಗೆರೆಯ ಸೂಳೆಕರೆಗೆ ಅಪರೂಪದ ಅತಿಥಿ ಭೇಟಿ! ನೀರುನಾಯಿಗಳು ಪ್ರತ್ಯಕ್ಷ
ಡಿ.2ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ಬಿಗಿ ಭದ್ರತೆ
ಡಿ.2ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ಬಿಗಿ ಭದ್ರತೆ