KHPT Recruitment 2023: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್​ನಲ್ಲಿದೆ ಉದ್ಯೋಗಾವಕಾಶ

| Updated By: ಝಾಹಿರ್ ಯೂಸುಫ್

Updated on: Mar 12, 2023 | 2:52 PM

KHPT Recruitment 2023: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT) ನಡೆಸುತ್ತಿರುವ ಈ ನೇಮಕಾತಿ ಅಡಿಯಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತುಮಕೂರು ಹಾಗೂ ಬಳ್ಳಾರಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

KHPT Recruitment 2023: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್​ನಲ್ಲಿದೆ ಉದ್ಯೋಗಾವಕಾಶ
KHPT Recruitment 2023
Follow us on

KHPT Recruitment 2023: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT) ಖಾಲಿ ಇರುವ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಬಳ್ಳಾರಿ – ತುಮಕೂರಲ್ಲಿ ಪೋಸ್ಟಿಂಗ್​​ ನೀಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಇ-ಮೇಲ್ ಮೂಲಕ ಅರ್ಜಿಗಳನ್ನು ಕಳುಹಿಸಬಹುದು. ಈ ನೇಮಕಾತಿಗಾಗಿ ಇರಬೇಕಾದ ಅರ್ಹತೆ, ಕೊನೆಯ ದಿನಾಂಕದ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು : ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ( KHPT )
  • ಹುದ್ದೆಗಳ ಸಂಖ್ಯೆ: 2
  • ಉದ್ಯೋಗ ಸ್ಥಳ: ಬಳ್ಳಾರಿ ಮತ್ತು ತುಮಕೂರು
  • ಹುದ್ದೆಯ ಹೆಸರು: ಯೋಜನೆ ಮತ್ತು ಸಮುದಾಯ ಸಂಯೋಜಕ

ಶೈಕ್ಷಣಿಕ ಅರ್ಹತೆ:

ಇದನ್ನೂ ಓದಿ
FCI Recruitment 2023: ಭಾರತೀಯ ಆಹಾರ ನಿಗಮದ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ: ತಿಂಗಳ ವೇತನ 1.80 ಲಕ್ಷ ರೂ.
DC Office Belagavi Recruitment 2023: ಬೆಳಗಾವಿ ಜಿಲ್ಲೆಯ ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
DC Office Recruitment 2023: ಜಿಲ್ಲಾಧಿಕಾರಿ ಕಚೇರಿಯಲ್ಲಿ ಉದ್ಯೋಗಾವಕಾಶ: ವಿದ್ಯಾರ್ಹತೆ ಬೇಕಿಲ್ಲ, ಕನ್ನಡ ಗೊತ್ತಿದ್ದರೆ ಸಾಕು..!
Canara Bank Recruitment 2023: ಕೆನರಾ ಬ್ಯಾಂಕ್ ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ

KHPT ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ , ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು .

ವಯೋಮಿತಿ:

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು KHPT ಮಾನದಂಡಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.

ಇದನ್ನೂ ಓದಿ: Karnataka High Court Recruitment 2023: ಕರ್ನಾಟಕ ಹೈಕೋರ್ಟ್​ನಲ್ಲಿನ ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಅನುಭವ, ಸಾಮರ್ಥ್ಯ, ಸೂಕ್ತತೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿ ನಮೂನೆಯನ್ನು ಇ-ಮೇಲ್ ಐಡಿ- jobs@khpt.org ಗೆ ಎಲ್ಲಾ ಅಗತ್ಯ ದಾಖಲೆಗಳ ಪ್ರತಿಗಳೊಂದಿಗೆ ಕಳುಹಿಸಬೇಕು.

ಪ್ರಮುಖ ದಿನಾಂಕ:

ಈ ಹುದ್ದೆಗಳಿಗೆ ಇ-ಮೇಲ್ ಮೂಲಕ ಅರ್ಜಿ ಕಳುಹಿಸಲು ಕೊನೆಯ ದಿನಾಂಕ- ಮಾರ್ಚ್ 19, 2023.

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ಅಧಿಸೂಚನೆಯ ಪ್ರಮುಖ ಲಿಂಕ್‌ಗಳು: