AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KIOCL Recruitment 2022: ಕುದುರೆಮುಖ ಕಬ್ಬಿಣದ ಅದಿರು ಕಂಪನಿಯ ಪ್ರಮುಖ ಹುದ್ದೆಗಳಿಗೆ ಅರ್ಜಿ ಆಹ್ವಾನ

KIOCL Recruitment 2022: ಈ ನೇಮಕಾತಿಗಾಗಿ ಅರ್ಜಿಯನ್ನು ಆನ್‌ಲೈನ್‌ನಲ್ಲಿ ಮಾಡಲಾಗುತ್ತಿದ್ದು, ಅರ್ಜಿ ಸಲ್ಲಿಸಲು ಅಧಿಕೃತ ವೆಬ್‌ಸೈಟ್ kioclltd.in ಗೆ ಭೇಟಿ ನೀಡಿ ಅರ್ಜಿ ಹಾಕಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

KIOCL Recruitment 2022: ಕುದುರೆಮುಖ ಕಬ್ಬಿಣದ ಅದಿರು ಕಂಪನಿಯ ಪ್ರಮುಖ ಹುದ್ದೆಗಳಿಗೆ ಅರ್ಜಿ ಆಹ್ವಾನ
KIOCL Recruitment 2022
TV9 Web
| Edited By: |

Updated on: Jun 06, 2022 | 5:04 PM

Share

KIOCL Recruitment 2022: ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್​ನ (KIOCL) ಮುಖ್ಯ ಜನರಲ್ ಮ್ಯಾನೇಜರ್ ಮತ್ತು ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಗಾಗಿ ಅರ್ಜಿಯನ್ನು ಆನ್‌ಲೈನ್‌ನಲ್ಲಿ ಮಾಡಲಾಗುತ್ತಿದ್ದು, ಅರ್ಜಿ ಸಲ್ಲಿಸಲು ಅಧಿಕೃತ ವೆಬ್‌ಸೈಟ್ kioclltd.in ಗೆ ಭೇಟಿ ನೀಡಿ ಅರ್ಜಿ ಹಾಕಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಯ ವಿವರಗಳು: ಮುಖ್ಯ ಜನರಲ್ ಮ್ಯಾನೇಜರ್ (HR) – 1 ಹುದ್ದೆ ಜನರಲ್ ಮ್ಯಾನೇಜರ್ (ಫೈನಾನ್ಸ್) – 1 ಹುದ್ದೆ ಜನರಲ್ ಮ್ಯಾನೇಜರ್ (ಕಾಮರ್ಸ್) – 1 ಹುದ್ದೆ ಜನರಲ್ ಮ್ಯಾನೇಜರ್ (ಮೆಟೀರಿಯಲ್) – 1 ಹುದ್ದೆ

ಶೈಕ್ಷಣಿಕ ಅರ್ಹತೆ: ಮುಖ್ಯ ಜನರಲ್ ಮ್ಯಾನೇಜರ್ (HR) – ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ/ನಿರ್ವಹಣಾ ಸಂಸ್ಥೆಯಿಂದ HR/IR ವಿಶೇಷತೆಯೊಂದಿಗೆ ಪೂರ್ಣ ಸಮಯದ MBA/MSW ಅಥವಾ ಸಮಾನ ಪದವಿ ಮಾಡಿರಬೇಕು. ಜನರಲ್ ಮ್ಯಾನೇಜರ್ (ಫೈನಾನ್ಸ್) – ಪದವಿ ಮತ್ತು ಸತತವಾಗಿ ಉತ್ತಮ ಶೈಕ್ಷಣಿಕ ದಾಖಲೆಯೊಂದಿಗೆ ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ / ಇನ್‌ಸ್ಟಿಟ್ಯೂಟ್ ಆಫ್ ಅಕೌಂಟೆಂಟ್ಸ್ ಆಫ್ ಇಂಡಿಯಾದ ಸದಸ್ಯರಾಗಿರಬೇಕು. ಜನರಲ್ ಮ್ಯಾನೇಜರ್ (ವಾಣಿಜ್ಯ) – BE/B.Tech ಜೊತೆಗೆ ಮಾರ್ಕೆಟಿಂಗ್ ಮ್ಯಾನೇಜ್‌ಮೆಂಟ್‌ನಲ್ಲಿ PG MBA ಅಥವಾ ಯಾವುದೇ ವಿಭಾಗದಲ್ಲಿ ತತ್ಸಮಾನ/ಎರಡು ವರ್ಷಗಳ PG ಡಿಪ್ಲೊಮಾ ಮಾಡಿರಬೇಕು. ಜನರಲ್ ಮ್ಯಾನೇಜರ್ (ಮೆಟೀರಿಯಲ್ಸ್)- ಬಿಇ ಅಥವಾ ಬಿ.ಟೆಕ್ ಅಥವಾ ತತ್ಸಮಾನ ಡಿಪ್ಲೊಮಾ ಅಥವಾ ಉತ್ತಮ ಶೈಕ್ಷಣಿಕ ದಾಖಲೆಯೊಂದಿಗೆ ಮೆಟೀರಿಯಲ್ಸ್ ಮ್ಯಾನೇಜ್‌ಮೆಂಟ್‌ನಲ್ಲಿ ಪದವಿ ಮಾಡಿರಬೇಕು.

ಇದನ್ನೂ ಓದಿ
Image
HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನಲ್ಲಿದೆ ಉದ್ಯೋಗಾವಕಾಶ
Image
IOCL recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
Indian Army MNS Recruitment 2022: ಭಾರತೀಯ ಸೇನೆಯ ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ONGC Recruitment 2022: ಒಎನ್​ಜಿಸಿಯ 3600 ಹುದ್ದೆಗಳಿಗೆ ಅರ್ಜಿ ಆಹ್ವಾನ

ತಿಂಗಳ ವೇತನ: ಮುಖ್ಯ ಜನರಲ್ ಮ್ಯಾನೇಜರ್ (HR)- 120000 ರೂ. ರಿಂದ 280000 ರೂ. ಜನರಲ್ ಮ್ಯಾನೇಜರ್ (ಹಣಕಾಸು)- 120000 ರೂ. ರಿಂದ 280000 ರೂ. ಜನರಲ್ ಮ್ಯಾನೇಜರ್ (ವಾಣಿಜ್ಯ)- 120000 ರೂ. ರಿಂದ 280000 ರೂ. ಜನರಲ್ ಮ್ಯಾನೇಜರ್ (ಮೆಟೀರಿಯಲ್)- 120000 ರೂ. ರಿಂದ 280000 ರೂ.

ಪ್ರಮುಖ ದಿನಾಂಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 23, 2022

ಈ ನೇಮಕಾತಿ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ