AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KITS Recruitment 2026: KITSನಲ್ಲಿ ಸಹಾಯಕ ವ್ಯವಸ್ಥಾಪಕ ಹುದ್ದೆಗೆ ನೇಮಕಾತಿ; ಹೀಗೆ ಅರ್ಜಿ ಸಲ್ಲಿಸಿ

ಕರ್ನಾಟಕ ಇನ್ನೋವೇಶನ್ ಆ್ಯಂಡ್ ಟೆಕ್ನಾಲಜಿ ಸೊಸೈಟಿ (KITS) ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಬೆಂಗಳೂರಿನಲ್ಲಿ ಸರ್ಕಾರಿ ಉದ್ಯೋಗ ಬಯಸುವ ಪದವೀಧರರು, ಬಿ.ಇ/ಬಿ.ಟೆಕ್, ಎಂಬಿಎ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶ. ಪ್ರತಿ ತಿಂಗಳು 45,000 ರಿಂದ 5,40,000 ರೂ. ಸಂಬಳದ ಈ ಹುದ್ದೆಗಳಿಗೆ ಜನವರಿ 22 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ.

KITS Recruitment 2026: KITSನಲ್ಲಿ ಸಹಾಯಕ ವ್ಯವಸ್ಥಾಪಕ ಹುದ್ದೆಗೆ ನೇಮಕಾತಿ; ಹೀಗೆ ಅರ್ಜಿ ಸಲ್ಲಿಸಿ
ಉದ್ಯೋಗಾವಕಾಶ
ಅಕ್ಷತಾ ವರ್ಕಾಡಿ
|

Updated on: Jan 07, 2026 | 3:46 PM

Share

ಕರ್ನಾಟಕ ಇನ್ನೋವೇಶನ್ ಆ್ಯಂಡ್​ ಟೆಕ್ನಾಲಜಿ ಸೊಸೈಟಿ (KITS) ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿಡಿಯಲ್ಲಿ ಬೆಂಗಳೂರಿನಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜನವರಿ 22 ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸತಕ್ಕದ್ದು.

KITS ಹುದ್ದೆಯ ಅಧಿಸೂಚನೆ:

  • ಸಂಸ್ಥೆಯ ಹೆಸರು : ಕರ್ನಾಟಕ ಇನ್ನೋವೇಶನ್ ಆ್ಯಂಡ್ ಟೆಕ್ನಾಲಜಿ ಸೊಸೈಟಿ ( KITS )
  • ಹುದ್ದೆಗಳ ಸಂಖ್ಯೆ: 3
  • ಉದ್ಯೋಗ ಸ್ಥಳ: ಬೆಂಗಳೂರು
  • ಹುದ್ದೆಯ ಹೆಸರು: ಸಹಾಯಕ ವ್ಯವಸ್ಥಾಪಕ
  • ಸಂಬಳ: ತಿಂಗಳಿಗೆ 45,000 – 5,40,000 ರೂ.

ಶೈಕ್ಷಣಿಕ ಅರ್ಹತೆ:

KITS ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, B.Sc, BE/B.Tech, MBA, ಸ್ನಾತಕೋತ್ತರ ಪದವಿ, PGDM/PGDBA ಅನ್ನು ಪೂರ್ಣಗೊಳಿಸಿರಬೇಕು.

ಪೋಸ್ಟ್ ಹೆಸರು ಅರ್ಹತೆ
ಸಹಾಯಕ ವ್ಯವಸ್ಥಾಪಕ (ಬಿಟಿ) ಬಿಇ/ಬಿ.ಟೆಕ್, ಸ್ನಾತಕೋತ್ತರ ಪದವಿ
ಸಹಾಯಕ ವ್ಯವಸ್ಥಾಪಕ (ಐಟಿ)  B.Sc, BE/B.Tech, MBA, PGDM/PGDBA
ಸಹಾಯಕ ವ್ಯವಸ್ಥಾಪಕರು ಪದವಿ , ಬಿಇ/ಬಿ.ಟೆಕ್

ಇದನ್ನೂ ಓದಿ: ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕ್ರೆಡಿಟ್ ಆಫೀಸರ್ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸುವುದು ಹೇಗೆ?

  • ಮೊದಲನೆಯದಾಗಿ KITS ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
  • ಸಹಾಯಕ ವ್ಯವಸ್ಥಾಪಕರು ಹುದ್ದೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • KITS ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ನಿಮ್ಮ ಇತ್ತೀಚಿನ ಛಾಯಾಚಿತ್ರದೊಂದಿಗೆ (ಅನ್ವಯಿಸಿದರೆ) ಅಪ್‌ಲೋಡ್ ಮಾಡಿ.
  • ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.
  • ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕೊನೆಯದಾಗಿ ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡಿ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ