KMF Recruitment 2023: ಕೆಎಂಎಫ್​ ಬೆಳಗಾವಿಯ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

KMF BEMUL Recruitment 2023: ಈ ನೇಮಕಾತಿ ಅಡಿಯಲ್ಲಿ ಒಟ್ಟು 46 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್​​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

KMF Recruitment 2023: ಕೆಎಂಎಫ್​ ಬೆಳಗಾವಿಯ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
KMF BEMUL Recruitment 2023
Follow us
TV9 Web
| Updated By: ಝಾಹಿರ್ ಯೂಸುಫ್

Updated on:Aug 26, 2023 | 2:36 PM

KMF BEMUL Recruitment 2023: KMF ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್​ನ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 46 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್​​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು : KMF ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ ( KMF BEMUL)
  • ಹುದ್ದೆಗಳ ಸಂಖ್ಯೆ: 46
  • ಉದ್ಯೋಗ ಸ್ಥಳ: ಬೆಳಗಾವಿ – ಕರ್ನಾಟಕ
  • ಹುದ್ದೆಯ ಹೆಸರು: ವಿಸ್ತರಣಾ ಅಧಿಕಾರಿ, ಕಿರಿಯ ತಂತ್ರಜ್ಞರ

ಹುದ್ದೆಗಳ ವಿಭಾಗವಾರು ಮಾಹಿತಿ:

  • ಸಹಾಯಕ ವ್ಯವಸ್ಥಾಪಕ – 3 ಹುದ್ದೆಗಳು
  • ತಾಂತ್ರಿಕ ಅಧಿಕಾರಿ- 7 ಹುದ್ದೆಗಳು
  • ವಿಸ್ತರಣಾ ಅಧಿಕಾರಿ ಗ್ರೇಡ್-III- 10 ಹುದ್ದೆಗಳು
  • ಆಡಳಿತ ಸಹಾಯಕ ಗ್ರೇಡ್-II- 5 ಹುದ್ದೆಗಳು
  • ಅಕೌಂಟ್ಸ್ ಅಸಿಸ್ಟೆಂಟ್ ಗ್ರೇಡ್-II- 5 ಹುದ್ದೆಗಳು
  • ಮಾರ್ಕೆಟಿಂಗ್ ಸಹಾಯಕ ಗ್ರೇಡ್-II- 2 ಹುದ್ದೆಗಳು
  • ರಸಾಯನಶಾಸ್ತ್ರಜ್ಞ ಗ್ರೇಡ್-II- 4 ಹುದ್ದೆಗಳು
  • ಜೂನಿಯರ್ ಸಿಸ್ಟಮ್ ಆಪರೇಟರ್- 1 ಹುದ್ದೆ
  • ಕಿರಿಯ ತಂತ್ರಜ್ಞರು- 9 ಹುದ್ದೆಗಳು

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ಪಾವತಿಸಬೇಕಿಲ್ಲ.

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಮಾಸಿಕ ವೇತನ:

  • ಸಹಾಯಕ ವ್ಯವಸ್ಥಾಪಕ- ರೂ.52650-97100/-
  • ತಾಂತ್ರಿಕ ಅಧಿಕಾರಿ- ರೂ.43100-83900/-
  • ವಿಸ್ತರಣಾ ಅಧಿಕಾರಿ ಗ್ರೇಡ್-III- ರೂ.33450-62600/-
  • ಆಡಳಿತ ಸಹಾಯಕ ಗ್ರೇಡ್-II- ರೂ.27650-52650
  • ಅಕೌಂಟ್ಸ್ ಅಸಿಸ್ಟೆಂಟ್ ಗ್ರೇಡ್-II- ರೂ.27650-52650
  • ಮಾರ್ಕೆಟಿಂಗ್ ಸಹಾಯಕ ಗ್ರೇಡ್-II- ರೂ.27650-52650
  • ರಸಾಯನಶಾಸ್ತ್ರಜ್ಞ ಗ್ರೇಡ್-II- ರೂ.27650-52650
  • ಜೂನಿಯರ್ ಸಿಸ್ಟಮ್ ಆಪರೇಟರ್- ರೂ.27650-52650
  • ಕಿರಿಯ ತಂತ್ರಜ್ಞರು- ರೂ.21400-42000/-

ಪ್ರಮುಖ ದಿನಾಂಕಗಳು:

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 28-ಆಗಸ್ಟ್​-2023
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-ಸೆಪ್ಟೆಂಬರ್-2023

ಇದನ್ನೂ ಓದಿ: ಕರಾವಳಿ ಭದ್ರತಾ ಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: bemul.in

Published On - 2:34 pm, Sat, 26 August 23

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್