AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kolar SNR Hospital: ಕೋಲಾರದಲ್ಲಿ ಗ್ರಂಥಪಾಲಕ/ಸಹಾಯಕ ಗ್ರಂಥಪಾಲಕ ಹುದ್ದೆಗಳಿಗೆ ನೇಮಕಾತಿ

ಕೋಲಾರದ ಎಸ್‌ಎನ್‌ಆರ್ ಜಿಲ್ಲಾ ಆಸ್ಪತ್ರೆಯು ಗ್ರಂಥಪಾಲಕ ಮತ್ತು ಸಹಾಯಕ ಗ್ರಂಥಪಾಲಕ ಹುದ್ದೆಗಳನ್ನು ಭರ್ತಿ ಮಾಡಲು ಆಗಸ್ಟ್ 5 ರಂದು ನೇರ ಸಂದರ್ಶನವನ್ನು ನಡೆಸಲಿದೆ. ಆಸಕ್ತ ಅಭ್ಯರ್ಥಿಗಳು ಪದವಿ ಅಥವಾ ಡಿಪ್ಲೋಮಾ ಪಡೆದಿರಬೇಕು. ವೇತನ ತಿಂಗಳಿಗೆ ರೂ. 15,000-20,000. ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗಾಗಿ, ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಿ.

Kolar SNR Hospital: ಕೋಲಾರದಲ್ಲಿ ಗ್ರಂಥಪಾಲಕ/ಸಹಾಯಕ ಗ್ರಂಥಪಾಲಕ ಹುದ್ದೆಗಳಿಗೆ ನೇಮಕಾತಿ
Kolar Snr Hospital
ಅಕ್ಷತಾ ವರ್ಕಾಡಿ
|

Updated on: Aug 03, 2025 | 3:01 PM

Share

ಕೋಲಾರದ ಎಸ್ ಎನ್ ಆರ್ ಜಿಲ್ಲಾ ಆಸ್ಪತ್ರೆಯು ಅಧಿಕೃತ ಅಧಿಸೂಚನೆಯ ಮೂಲಕ ಗ್ರಂಥಪಾಲಕ/ಸಹಾಯಕ ಗ್ರಂಥಪಾಲಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ಅದರಲ್ಲೂ ವಿಶೇಷವಾಗಿ ಕೋಲಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಆಗಸ್ಟ್ 05 ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗಿಯಾಗಿ.

SNR ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಹುದ್ದೆಗಳ ಅಧಿಸೂಚನೆ:

  • ಸಂಸ್ಥೆಯ ಹೆಸರು : SNR ಜಿಲ್ಲಾ ಆಸ್ಪತ್ರೆ
  • ಹುದ್ದೆಗಳ ಸಂಖ್ಯೆ: 1
  • ಉದ್ಯೋಗ ಸ್ಥಳ: ಕೋಲಾರ, ಕರ್ನಾಟಕ
  • ಹುದ್ದೆ ಹೆಸರು: ಗ್ರಂಥಪಾಲಕ/ಸಹಾಯಕ ಗ್ರಂಥಪಾಲಕ
  • ವೇತನ: ತಿಂಗಳಿಗೆ ರೂ. 15,000 20,000/-

ಇದನ್ನೂ ಓದಿಬ್ಯಾಂಕ್ ಆಫ್ ಬರೋಡಾದಲ್ಲಿ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ನೇಮಕಾತಿ

ಶೈಕ್ಷಣಿಕ ಅರ್ಹತೆ:

ಗ್ರಂಥಪಾಲಕ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಪದವಿ ಪಡೆದಿರುವುದು ಅಗತ್ಯ.ಇದರ ಜೊತೆಗೆ ಸಹಾಯಕ ಗ್ರಂಥಪಾಲಕ ಹುದ್ದೆಗೆ ಡಿಪ್ಲೊಮಾ ಅಗತ್ಯವಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಎಸ್‌ಎನ್‌ಆರ್ ಜಿಲ್ಲಾ ಆಸ್ಪತ್ರೆಯ ಗ್ರಂಥಪಾಲಕ/ಸಹಾಯಕ ಗ್ರಂಥಪಾಲಕ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ಈ ಕೆಳಗಿನ ಸ್ಥಳದಲ್ಲಿ ಆಗಸ್ಟ್ 05 ರಂದು ನಡೆಯುವ ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು.

ಸಂದರ್ಶನ ನಡೆಯುವ ಸ್ಥಳ: ಜಿಲ್ಲಾ ಶಸ್ತ್ರಚಿಕಿತ್ಸಕರ ಕಚೇರಿ, ಎಸ್‌ಎನ್‌ಆರ್ ಜಿಲ್ಲಾ ಆಸ್ಪತ್ರೆ, ಕೋಲಾರ.

ಅಧಿಕೃತ ಅಧಿಸೂಚನೆ ಪಿಡಿಎಫ್ ಇಲ್ಲಿದೆ ನೋಡಿ:SNR-District-Hospital-Recruitment-2025-Walk-in-Interview-for-1-Librarian-Assistant-Librarian-Posts-Notification

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ