KPCL Recruitment 2023: ಕರ್ನಾಟಕ ವಿದ್ಯುತ್‌ ನಿಗಮದ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

KPCL Recruitment 2023: ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 60 ರಿಂದ ಗರಿಷ್ಠ 70 ವರ್ಷಗಳ ಒಳಗಿರಬೇಕು.

KPCL Recruitment 2023: ಕರ್ನಾಟಕ ವಿದ್ಯುತ್‌ ನಿಗಮದ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ
KPCL Recruitment 2023
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 21, 2023 | 2:20 PM

KPCL Recruitment 2023: ಕರ್ನಾಟಕ ವಿದ್ಯುತ್‌ ನಿಗಮ ನಿಯಮಿತದ (KPCL) ಖಾಲಿ ಇರುವ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಆಫೀಸ್ ಅಸಿಸ್ಟೆಂಟ್, ಅಸಿಸ್ಟೆಂಟ್ ಟು ಹೆಡ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಇಮೇಲ್ ಮೂಲಕ ಅರ್ಜಿ ಕಳಹಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು : ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ ( KPCL )
  • ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
  • ಹುದ್ದೆಯ ಹೆಸರು: ಆಫೀಸ್ ಅಸಿಸ್ಟೆಂಟ್, ಅಸಿಸ್ಟೆಂಟ್ ಟು ಹೆಡ್

ಹುದ್ದೆಗಳ ಸಂಖ್ಯೆ:

  • ಆಫೀಸ್ ಅಸಿಸ್ಟೆಂಟ್- 1 ಹುದ್ದೆ
  • ಅಸಿಸ್ಟೆಂಟ್ ಟು ಹೆಡ್- 1 ಹುದ್ದೆ

ವಯೋಮಿತಿ:

ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 60 ರಿಂದ ಗರಿಷ್ಠ 70 ವರ್ಷಗಳ ಒಳಗಿರಬೇಕು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಮಾಸಿಕ ವೇತನ:

  • ಆಫೀಸ್ ಅಸಿಸ್ಟೆಂಟ್- ರೂ.65000/-
  • ಅಸಿಸ್ಟೆಂಟ್ ಟು ಹೆಡ್- ರೂ.35000/-

ಪ್ರಮುಖ ದಿನಾಂಕಗಳು:

ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 25-ಆಗಸ್ಟ್-2023

ಇದನ್ನೂ ಓದಿ: Karnataka Postal Circle Recruitment 2023: ಕರ್ನಾಟಕ ಅಂಚೆ ಇಲಾಖೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: kpcl.karnataka.gov.in

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು