KPSC Recruitment 2022: ಕರ್ನಾಟಕ ಲೋಕಸೇವಾ ಆಯೋಗ ಗ್ರೂಪ್​- ಬಿ ಹುದ್ದೆಗಳಿಗೆ ಅರ್ಜಿ ಅಹ್ವಾನ; ಇಲ್ಲಿದೆ ಹೆಚ್ಚಿನ ಮಾಹಿತಿ

ಕರ್ನಾಟಕ ನಾಗರೀಕ ಸೇವಾ ನಿಯಮಗಳು 2021ರನ್ವಯ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ವಿವಿಧ ಗ್ರೂಪ್​- ಬಿ ವೃಂದದ ಕೆಳಕಂಡ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಆನ್​ಲೈನ್​ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

KPSC Recruitment 2022: ಕರ್ನಾಟಕ ಲೋಕಸೇವಾ ಆಯೋಗ ಗ್ರೂಪ್​- ಬಿ ಹುದ್ದೆಗಳಿಗೆ ಅರ್ಜಿ ಅಹ್ವಾನ; ಇಲ್ಲಿದೆ ಹೆಚ್ಚಿನ ಮಾಹಿತಿ
KPSC Recruitment 2022:
Follow us
TV9 Web
| Updated By: preethi shettigar

Updated on:Mar 25, 2022 | 3:31 PM

KPSC Recruitment 2022: ಕರ್ನಾಟಕ ಲೋಕಸೇವಾ ಆಯೋಗವು (KPSC) ಕರ್ನಾಟಕ ನಾಗರೀಕ ಸೇವಾ ನಿಯಮಗಳು 2021ರನ್ವಯ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ವಿವಿಧ ಗ್ರೂಪ್​- ಬಿ ವೃಂದದ ಕೆಳಕಂಡ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಆನ್​ಲೈನ್ (Online)​ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

KPSC Recruitment 2022: ಹುದ್ದೆಗಳ ವಿವರ: ಮುದ್ರಣ, ಲೇಖನ ಸಾಮಾಗ್ರಿ ಮತ್ತು ಪ್ರಕಟಣೆಗಳ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರು: 02 ಭಾಷಾಂತರ ನಿರ್ದೇಶನಾಲಯದಲ್ಲಿನ ಭಾಷಾಂತರಕಾರರು: 08 ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಲ್ಲಿ ನಗರ ಯೋಜಕರು: 23 ಒಟ್ಟು ಹುದ್ದೆಗಳು: 33

KPSC Recruitment 2022: ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 29-03-2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-04-2022 (ರಾತ್ರಿ 11: 45 ಗಂಟೆಯೊಳಗೆ) ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 29-04-2022

KPSC Recruitment 2022: ಆಯ್ಕೆ ಪ್ರಕ್ರಿಯೆ:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ, ಮೂಲ ದಾಖಲೆಗಳ ಪರಿಶೀಲನೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

KPSC Recruitment 2022: ಅರ್ಜಿ ಸಲ್ಲಿಸುವುದು ಹೇಗೆ?

ಇನ್ನೂ ಹೆಚ್ಚಿನ ವಿವರಗಳನ್ನು ಪಡೆಯಲು ಕರ್ನಾಟಕ ಲೋಕಸೇವಾ ಆಯೋಗದ ಈ  ವೆಬ್​ ಸೈಟ್​ಗೆ ಭೇಟಿ ನೀಡಿ. https://www.karnatakacareers.in/organization/kpsc/ 

ಇದನ್ನೂ ಓದಿ: Recruitment 2022: 10ನೇ, 12ನೇ ತರಗತಿ ಪಾಸಾದವರಿಗೆ ಇಲ್ಲಿದೆ ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ

Indian Army Recruitment 2022: 10ನೇ ತರಗತಿ ಪಾಸಾದವರಿಗೆ ಇಂಡಿಯನ್ಸ್ ಆರ್ಮಿಯಲ್ಲಿ ಉದ್ಯೋಗಾವಕಾಶ

Published On - 3:29 pm, Fri, 25 March 22

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್