KPSC Recruitment 2022: ಕರ್ನಾಟಕ ಲೋಕಸೇವಾ ಆಯೋಗವು (KPSC) ಕರ್ನಾಟಕ ನಾಗರೀಕ ಸೇವಾ ನಿಯಮಗಳು 2021ರನ್ವಯ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ವಿವಿಧ ಗ್ರೂಪ್- ಬಿ ವೃಂದದ ಕೆಳಕಂಡ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ (Online) ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
KPSC Recruitment 2022: ಹುದ್ದೆಗಳ ವಿವರ:
ಮುದ್ರಣ, ಲೇಖನ ಸಾಮಾಗ್ರಿ ಮತ್ತು ಪ್ರಕಟಣೆಗಳ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರು: 02
ಭಾಷಾಂತರ ನಿರ್ದೇಶನಾಲಯದಲ್ಲಿನ ಭಾಷಾಂತರಕಾರರು: 08
ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಲ್ಲಿ ನಗರ ಯೋಜಕರು: 23
ಒಟ್ಟು ಹುದ್ದೆಗಳು: 33
KPSC Recruitment 2022: ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 29-03-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-04-2022 (ರಾತ್ರಿ 11: 45 ಗಂಟೆಯೊಳಗೆ)
ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 29-04-2022
KPSC Recruitment 2022: ಆಯ್ಕೆ ಪ್ರಕ್ರಿಯೆ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ, ಮೂಲ ದಾಖಲೆಗಳ ಪರಿಶೀಲನೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
KPSC Recruitment 2022: ಅರ್ಜಿ ಸಲ್ಲಿಸುವುದು ಹೇಗೆ?
ಇನ್ನೂ ಹೆಚ್ಚಿನ ವಿವರಗಳನ್ನು ಪಡೆಯಲು ಕರ್ನಾಟಕ ಲೋಕಸೇವಾ ಆಯೋಗದ ಈ ವೆಬ್ ಸೈಟ್ಗೆ ಭೇಟಿ ನೀಡಿ. https://www.karnatakacareers.in/organization/kpsc/
ಇದನ್ನೂ ಓದಿ:
Recruitment 2022: 10ನೇ, 12ನೇ ತರಗತಿ ಪಾಸಾದವರಿಗೆ ಇಲ್ಲಿದೆ ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ
Indian Army Recruitment 2022: 10ನೇ ತರಗತಿ ಪಾಸಾದವರಿಗೆ ಇಂಡಿಯನ್ಸ್ ಆರ್ಮಿಯಲ್ಲಿ ಉದ್ಯೋಗಾವಕಾಶ
Published On - 3:29 pm, Fri, 25 March 22