KPSC Recruitment 2023: ಕೆಪಿಎಸ್​ಸಿ ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ

KPSC recruitment 2023: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ರಿಂದ ಗರಿಷ್ಠ 35 ವರ್ಷಗಳ ಒಳಗಿರಬೇಕು.

KPSC Recruitment 2023: ಕೆಪಿಎಸ್​ಸಿ ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ
KPSC Recruitment 2023
Follow us
TV9 Web
| Updated By: ಝಾಹಿರ್ ಯೂಸುಫ್

Updated on: Mar 15, 2023 | 2:48 PM

KPSC recruitment 2023: ಕರ್ನಾಟಕ ಲೋಕಸೇವಾ ಆಯೋಗವು ಹೊಸ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 242 ಅಕೌಂಟ್ಸ್​ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್​ಸೈಟ್ kpscrecruitment.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು : ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್ ( KPSC )
  • ಹುದ್ದೆಗಳ ಸಂಖ್ಯೆ: 242
  • ಉದ್ಯೋಗ ಸ್ಥಳ: ಕರ್ನಾಟಕ
  • ಪೋಸ್ಟ್ ಹೆಸರು: ಅಕೌಂಟ್ಸ್​ ಅಸಿಸ್ಟೆಂಟ್

ಶೈಕ್ಷಣಿಕ ಅರ್ಹತೆ:

ಇದನ್ನೂ ಓದಿ
Image
FCI Recruitment 2023: ಭಾರತೀಯ ಆಹಾರ ನಿಗಮದ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ: ತಿಂಗಳ ವೇತನ 1.80 ಲಕ್ಷ ರೂ.
Image
DC Office Belagavi Recruitment 2023: ಬೆಳಗಾವಿ ಜಿಲ್ಲೆಯ ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
DC Office Recruitment 2023: ಜಿಲ್ಲಾಧಿಕಾರಿ ಕಚೇರಿಯಲ್ಲಿ ಉದ್ಯೋಗಾವಕಾಶ: ವಿದ್ಯಾರ್ಹತೆ ಬೇಕಿಲ್ಲ, ಕನ್ನಡ ಗೊತ್ತಿದ್ದರೆ ಸಾಕು..!
Image
Canara Bank Recruitment 2023: ಕೆನರಾ ಬ್ಯಾಂಕ್ ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ

ಕೆಪಿಎಸ್‌ಸಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಬಿಕಾಂ, ಬಿಬಿಎಂ , ಬಿಬಿಎ ಪೂರ್ಣಗೊಳಿಸಿರಬೇಕು.

ವಯೋಮಿತಿ:

ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ರಿಂದ ಗರಿಷ್ಠ 35 ವರ್ಷಗಳ ಒಳಗಿರಬೇಕು.

ವಯೋಮಿತಿ ಸಡಿಲಿಕೆ:

  • 2A, 2B, 3A, 3B, OBC ಅಭ್ಯರ್ಥಿಗಳಿಗೆ: 03 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
  • SC, ST / ಮಾಜಿ ಸೇನಾ ಅಭ್ಯರ್ಥಿಗಳಿಗೆ: 05 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
  • PWD ಅಭ್ಯರ್ಥಿಗಳಿಗೆ: 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕ:

  • ಸಾಮಾನ್ಯ ಅಭ್ಯರ್ಥಿಗಳಿಗೆ: ರೂ. 600/-
  • 2A, 2B, 3A, 3B ಅಭ್ಯರ್ಥಿಗಳಿಗೆ: ರೂ. 300/-
  • SC/SC (A)/ST ಅಭ್ಯರ್ಥಿಗಳಿಗೆ: ಯಾವುದೇ ಶುಲ್ಕವಿಲ್ಲ.
  • ಎಕ್ಸ್-ಸರ್ವಿಸ್ ಅಭ್ಯರ್ಥಿಗಳಿಗೆ: ರೂ. 50/-

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ: Karnataka High Court Recruitment 2023: ಕರ್ನಾಟಕ ಹೈಕೋರ್ಟ್​ನಲ್ಲಿನ ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಏಪ್ರಿಲ್ 23, 2023

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರೂ.27,650 ರಿಂದ 52,650/-ರೂ.ವರೆಗೆ ಮಾಸಿಕ ವೇತನ ಸಿಗಲಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ