KPTCL Recruitment 2022: ಕರ್ನಾಟಕ ವಿದ್ಯುತ್ ನಿಗಮದಲ್ಲಿ ಉದ್ಯೋಗಾವಕಾಶ: 72 ಸಾವಿರ ರೂ. ವೇತನ

KPTCL Recruitment 2022: ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 18 ವರ್ಷದಿಂದ 35 ವರ್ಷಗಳ ನಡುವೆ ಇರಬೇಕು. ಅದೇ ಸಮಯದಲ್ಲಿ, ಗರಿಷ್ಠ ವಯಸ್ಸಿನ ಮಿತಿಯಲ್ಲಿ, OBC ಅಭ್ಯರ್ಥಿಗಳಿಗೆ 3 ವರ್ಷಗಳು ಮತ್ತು SC ಮತ್ತು ST ಅಭ್ಯರ್ಥಿಗಳಿಗೆ 5 ವರ್ಷಗಳ ಸಡಿಲಿಕೆ ನೀಡಲಾಗಿದೆ.

KPTCL Recruitment 2022: ಕರ್ನಾಟಕ ವಿದ್ಯುತ್ ನಿಗಮದಲ್ಲಿ ಉದ್ಯೋಗಾವಕಾಶ: 72 ಸಾವಿರ ರೂ. ವೇತನ
KPTCL Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Feb 09, 2022 | 9:00 AM

KPTCL Recruitment 2022: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ( KPTCL) ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ 1492 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು 7ನೇ ಫೆಬ್ರವರಿ 2022 ರಿಂದ ಪ್ರಾರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ kptcl.karnataka.gov.in ಮೂಲಕ ಫೆಬ್ರವರಿ 28 ರ ಒಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಈ ನೇಮಕಾತಿಯ ಕುರಿತಾದ ಮತ್ತಷ್ಟು ಮಾಹಿತಿಗಳು ಈ ಕೆಳಗಿನಂತಿವೆ.

KPTCL Recruitment 2022: ಖಾಲಿ ಹುದ್ದೆಗಳ ಸಂಖ್ಯೆ ಜೂನಿಯರ್ ಇಂಜಿನಿಯರ್ – 599 ಜೂನಿಯರ್ ಅಸಿಸ್ಟೆಂಟ್ – 360 ಸಹಾಯಕ ಇಂಜಿನಿಯರ್ – 533

KPTCL Recruitment 2022: ಶೈಕ್ಷಣಿಕ ಅರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿತ ಸ್ಟ್ರೀಮ್‌ನಲ್ಲಿ ಡಿಪ್ಲೊಮಾ ಅಥವಾ ಪದವಿಯನ್ನು ಹೊಂದಿರಬೇಕು. ಹೆಚ್ಚಿನ ಶೈಕ್ಷಣಿಕ ಅರ್ಹತೆ ಮತ್ತು ಈ ನೇಮಕಾತಿಗೆ ಸಂಬಂಧಿಸಿದ ಇತರ ಮಾಹಿತಿಗಾಗಿ, ಅಭ್ಯರ್ಥಿಗಳು ಅಧಿಸೂಚನೆಯನ್ನು ಪರಿಶೀಲಿಸಬಹುದು.

KPTCL Recruitment 2022: ವಯೋಮಿತಿ: ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 18 ವರ್ಷದಿಂದ 35 ವರ್ಷಗಳ ನಡುವೆ ಇರಬೇಕು. ಅದೇ ಸಮಯದಲ್ಲಿ, ಗರಿಷ್ಠ ವಯಸ್ಸಿನ ಮಿತಿಯಲ್ಲಿ, OBC ಅಭ್ಯರ್ಥಿಗಳಿಗೆ 3 ವರ್ಷಗಳು ಮತ್ತು SC ಮತ್ತು ST ಅಭ್ಯರ್ಥಿಗಳಿಗೆ 5 ವರ್ಷಗಳ ಸಡಿಲಿಕೆ ನೀಡಲಾಗಿದೆ.

KPTCL Recruitment 2022: ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.

KPTCL Recruitment 2022: ವೇತನ: ಜೂನಿಯರ್ ಇಂಜಿನಿಯರ್ – 41 ಸಾವಿರದಿಂದ 72 ಸಾವಿರದೊಳಗೆ ವೇತನ ನೀಡಲಾಗುತ್ತದೆ. ಜೂನಿಯರ್ ಅಸಿಸ್ಟೆಂಟ್ – 26 ಸಾವಿರದಿಂದ 65 ಸಾವಿರದೊಳಗೆ ವೇತನ ನೀಡಲಾಗುತ್ತದೆ. ಸಹಾಯಕ ಇಂಜಿನಿಯರ್ – 20 ಸಾವಿರದಿಂದ 51 ಸಾವಿರದೊಳಗೆ ವೇತನ ನೀಡಲಾಗುತ್ತದೆ.

KPTCL Recruitment 2022: ಪ್ರಮುಖ ದಿನಾಂಕ: ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 7 ಫೆಬ್ರವರಿ 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 28 ಫೆಬ್ರವರಿ 2022

ಈ ನೇಮಕಾತಿಯ ಕುರಿತಾದ ಸಂಪೂರ್ಣ ಮಾಹಿತಿಯ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: IPL 2022 auction: ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ 590 ಆಟಗಾರರ ಹೆಸರು ಇಲ್ಲಿದೆ

ಇದನ್ನೂ ಓದಿ: Yuzvendra Chahal: ವಿಕೆಟ್​ಗಳ ಶತಕ ಪೂರೈಸಿದ ಚಹಾಲ್

ಇದನ್ನೂ ಓದಿ: Rohit Sharma: ಸಚಿನ್ ದಾಖಲೆ ಮುರಿದ ಹಿಟ್​ಮ್ಯಾನ್ ರೋಹಿತ್ ಶರ್ಮಾ

ಇದನ್ನೂ ಓದಿ: Lata Mangeshkar: ಎಲ್ಲರೂ ಕೈಬಿಟ್ಟಾಗ ಟೀಮ್ ಇಂಡಿಯಾ ಕೈ ಹಿಡಿದಿದ್ದ ಲತಾ ಮಂಗೇಶ್ಕರ್..!

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?