KRIDL Recruitment 2022: ಕರ್ನಾಟಕ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಉದ್ಯೋಗಾವಕಾಶ: ವೇತನ 83 ಸಾವಿರ ರೂ.

KRIDL Recruitment 2022: ಈ ಹುದ್ದೆಗಳಿಗೆ ಬಿಇ, ಡಿಗ್ರಿ, ಪಿಯುಸಿ ಪಾಸಾದವರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

KRIDL Recruitment 2022: ಕರ್ನಾಟಕ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಉದ್ಯೋಗಾವಕಾಶ: ವೇತನ 83 ಸಾವಿರ ರೂ.
KRIDL Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Mar 16, 2022 | 10:26 PM

KRIDL Recruitment 2022: ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತದ (ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ) ಎಇ, ಜೆಇ, ಎಫ್‌ಡಿಎ, ಎಸ್‌ಡಿಎ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ. ಈ ಹುದ್ದೆಗಳಿಗೆ ಬಿಇ, ಡಿಗ್ರಿ, ಪಿಯುಸಿ ಪಾಸಾದವರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

KRIDL Recruitment 2022: ಹುದ್ದೆಗಳ ವಿವರಗಳು: ಸಹಾಯಕ ಅಭಿಯಂತರರು ಗ್ರೇಡ್-1 : 43 ಹುದ್ದೆಗಳು ಕಿರಿಯ ಅಭಿಯಂತರರು (ಸಿವಿಲ್) : 18 ಹುದ್ದೆಗಳು ಪ್ರಥಮ ದರ್ಜೆ ಸಹಾಯಕರು : 5 ಹುದ್ದೆಗಳು ದ್ವಿತೀಯ ದರ್ಜೆ ಸಹಾಯಕರು : 10 ಹುದ್ದೆಗಳು ಒಟ್ಟು : 76 ಹುದ್ದೆಗಳು

KRIDL Recruitment 2022: ಅರ್ಹತಾ ಮಾನದಂಡ: ಸಹಾಯಕ ಅಭಿಯಂತರರು ಗ್ರೇಡ್-1 (ಸಿವಿಲ್): ಸಿವಿಲ್ ಇಂಜಿನಿಯರ್ ಪದವಿ ಹೊಂದಿರಬೇಕು. ಕಿರಿಯ ಅಭಿಯಂತರರು (ಸಿವಿಲ್) : ಸಿವಿಲ್ ಇಂಜಿನಿಯರ್ ಪದವಿ ಹೊಂದಿರಬೇಕು. ಪ್ರಥಮ ದರ್ಜೆ ಸಹಾಯಕರು: ಯಾವುದಾದು ಪದವಿ ಹೊಂದಿರಬೇಕು. ದ್ವಿತೀಯ ದರ್ಜೆ ಸಹಾಯಕರು : ದ್ವಿತೀಯ ಪಿಯುಸಿಯಲ್ಲಿ ಪಾಸಾಗಿರಬೇಕು.

KRIDL Recruitment 2022: ವೇತನ: ಸಹಾಯಕ ಅಭಿಯಂತರರು ಗ್ರೇಡ್-1 (ಸಿವಿಲ್) : 43100 ರಿಂದ 83900 ರೂ. ಕಿರಿಯ ಅಭಿಯಂತರರು (ಸಿವಿಲ್): 33450 ರಿಂದ 62600 ರೂ. ಪ್ರಥಮ ದರ್ಜೆ ಸಹಾಯಕರು : 27650 ರಿಂದ 52650 ರೂ. ದ್ವಿತೀಯ ದರ್ಜೆ ಸಹಾಯಕರು : 21400 ರಿಂದ 42000 ರೂ.

KRIDL Recruitment 2022: ವಯೋಮಿತಿ: ಈ ಹುದ್ದೆಗಳಿಗೆ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇನ್ನು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

KRIDL Recruitment 2022: ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ- 750 ರೂ. ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ- ರೂ.375 ರೂ.

KRIDL Recruitment 2022: ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20 ಏಪ್ರಿಲ್, 2022

KRIDL Recruitment 2022: ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಅಧಿಕೃತ ವೆಬ್​ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: PSL vs IPL Prize Money: ಪಾಕಿಸ್ತಾನ್ ಸೂಪರ್ ಲೀಗ್ ಗೆದ್ರೆ ಸಿಗುವ ಪ್ರಶಸ್ತಿ ಮೊತ್ತವೆಷ್ಟು ಗೊತ್ತಾ?

ಇದನ್ನೂ ಓದಿ: IPL 2022: ಐಪಿಎಲ್​ಗೆ ಕಂಬ್ಯಾಕ್ ಮಾಡಬಲ್ಲ 5 ಆಟಗಾರರು..!

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: IPL ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಆರೋನ್ ಫಿಂಚ್

(KRIDL Recruitment 2022 For Fda Sda Ae And Je Post)

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?