KRIDL Recruitment 2022: ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತದ (ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ) ಎಇ, ಜೆಇ, ಎಫ್ಡಿಎ, ಎಸ್ಡಿಎ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ. ಈ ಹುದ್ದೆಗಳಿಗೆ ಬಿಇ, ಡಿಗ್ರಿ, ಪಿಯುಸಿ ಪಾಸಾದವರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
KRIDL Recruitment 2022: ಹುದ್ದೆಗಳ ವಿವರಗಳು:
ಸಹಾಯಕ ಅಭಿಯಂತರರು ಗ್ರೇಡ್-1 : 43 ಹುದ್ದೆಗಳು
ಕಿರಿಯ ಅಭಿಯಂತರರು (ಸಿವಿಲ್) : 18 ಹುದ್ದೆಗಳು
ಪ್ರಥಮ ದರ್ಜೆ ಸಹಾಯಕರು : 5 ಹುದ್ದೆಗಳು
ದ್ವಿತೀಯ ದರ್ಜೆ ಸಹಾಯಕರು : 10 ಹುದ್ದೆಗಳು
ಒಟ್ಟು : 76 ಹುದ್ದೆಗಳು
KRIDL Recruitment 2022: ಅರ್ಹತಾ ಮಾನದಂಡ:
ಸಹಾಯಕ ಅಭಿಯಂತರರು ಗ್ರೇಡ್-1 (ಸಿವಿಲ್): ಸಿವಿಲ್ ಇಂಜಿನಿಯರ್ ಪದವಿ ಹೊಂದಿರಬೇಕು.
ಕಿರಿಯ ಅಭಿಯಂತರರು (ಸಿವಿಲ್) : ಸಿವಿಲ್ ಇಂಜಿನಿಯರ್ ಪದವಿ ಹೊಂದಿರಬೇಕು.
ಪ್ರಥಮ ದರ್ಜೆ ಸಹಾಯಕರು: ಯಾವುದಾದು ಪದವಿ ಹೊಂದಿರಬೇಕು.
ದ್ವಿತೀಯ ದರ್ಜೆ ಸಹಾಯಕರು : ದ್ವಿತೀಯ ಪಿಯುಸಿಯಲ್ಲಿ ಪಾಸಾಗಿರಬೇಕು.
KRIDL Recruitment 2022: ವೇತನ:
ಸಹಾಯಕ ಅಭಿಯಂತರರು ಗ್ರೇಡ್-1 (ಸಿವಿಲ್) : 43100 ರಿಂದ 83900 ರೂ.
ಕಿರಿಯ ಅಭಿಯಂತರರು (ಸಿವಿಲ್): 33450 ರಿಂದ 62600 ರೂ.
ಪ್ರಥಮ ದರ್ಜೆ ಸಹಾಯಕರು : 27650 ರಿಂದ 52650 ರೂ.
ದ್ವಿತೀಯ ದರ್ಜೆ ಸಹಾಯಕರು : 21400 ರಿಂದ 42000 ರೂ.
KRIDL Recruitment 2022: ವಯೋಮಿತಿ:
ಈ ಹುದ್ದೆಗಳಿಗೆ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇನ್ನು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಎಸ್ಸಿ / ಎಸ್ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
KRIDL Recruitment 2022: ಅರ್ಜಿ ಶುಲ್ಕ:
ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ- 750 ರೂ.
ಎಸ್ಸಿ / ಎಸ್ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ- ರೂ.375 ರೂ.
KRIDL Recruitment 2022: ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20 ಏಪ್ರಿಲ್, 2022
KRIDL Recruitment 2022: ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: PSL vs IPL Prize Money: ಪಾಕಿಸ್ತಾನ್ ಸೂಪರ್ ಲೀಗ್ ಗೆದ್ರೆ ಸಿಗುವ ಪ್ರಶಸ್ತಿ ಮೊತ್ತವೆಷ್ಟು ಗೊತ್ತಾ?
ಇದನ್ನೂ ಓದಿ: IPL 2022: ಐಪಿಎಲ್ಗೆ ಕಂಬ್ಯಾಕ್ ಮಾಡಬಲ್ಲ 5 ಆಟಗಾರರು..!
ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!
ಇದನ್ನೂ ಓದಿ: IPL ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಆರೋನ್ ಫಿಂಚ್
(KRIDL Recruitment 2022 For Fda Sda Ae And Je Post)