KSAT Recruitment 2023: 10ನೇ ತರಗತಿ ಪಾಸಾದವರಿಗೆ ಸರ್ಕಾರಿ ಉದ್ಯೋಗ: ವೇತನ 58 ಸಾವಿರ ರೂ.

KSAT Recruitment 2023: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ಅಧಿಕೃತ ವೆಬ್​ಸೈಟ್​ ksat.karnataka.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

KSAT Recruitment 2023: 10ನೇ ತರಗತಿ ಪಾಸಾದವರಿಗೆ ಸರ್ಕಾರಿ ಉದ್ಯೋಗ: ವೇತನ 58 ಸಾವಿರ ರೂ.
Govt Jobs
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jan 15, 2023 | 7:15 AM

KSAT Recruitment 2023: ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ (KSAT) ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿ ಮೂಲಕ ಒಟ್ಟು 8 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ಅಧಿಕೃತ ವೆಬ್​ಸೈಟ್​ ksat.karnataka.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸ್ಟೆನೋಗ್ರಾಫರ್ (RPC)- 7 ಹುದ್ದೆಗಳು
  • ಸ್ಟೆನೋಗ್ರಾಫರ್ (LC)- 1 ಹುದ್ದೆ

ಅರ್ಹತಾ ಮಾನದಂಡಗಳು:

ಇದನ್ನೂ ಓದಿ
Image
HAL Recruitment 2023: 10ನೇ ತರಗತಿ ಪಾಸಾದವರಿಗೆ HAL ನಲ್ಲಿದೆ ಉದ್ಯೋಗಾವಕಾಶ
Image
BSNL Recruitment 2023: 11,705 ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 40 ಸಾವಿರ ರೂ.
Image
NHAI Recruitment 2023: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ: 56 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ
Image
UPSC Recruitment 2023: ಕೇಂದ್ರ ಗುಪ್ತಚರ ಇಲಾಖೆಯಲ್ಲಿದೆ ಉದ್ಯೋಗಾವಕಾಶ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ 10ನೇ ತರಗತಿ ಪಾಸಾಗಿರಬೇಕು. ಹಾಗೆಯೇ ಸ್ಟೆನೋಗ್ರಾಫರ್​ ಪರಿಣತಿ ಹೊಂದಿರಬೇಕು.

ವಯೋಮಿತಿ:

  • ಸ್ಟೆನೋಗ್ರಾಫರ್ (RPC)- ಈ ಹುದ್ದೆಗಳಿಗೆ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
  • ಸ್ಟೆನೋಗ್ರಾಫರ್ (LC)- ಈ ಹುದ್ದೆಗಳಿಗೆ 18 ರಿಂದ 40 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
  • ಇನ್ನು SC/ST/ ಅಭ್ಯರ್ಥಿಗಳಿಗೆ 5 ವರ್ಷಗಳ ಹಾಗೂ ಪ್ರವರ್ಗ-2ಎ/2ಬಿ/3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಹಾಗೆಯೇ ವಿಧವಾ/PH ಅಭ್ಯರ್ಥಿಗಳಿಗೆ 10 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ಇದೆ.

ಅರ್ಜಿ ಶುಲ್ಕ:

  • ಸ್ಟೆನೋಗ್ರಾಫರ್ (RPC) ಹುದ್ದೆಗಳಿಗೆ:
  • ಸಾಮಾನ್ಯ ಅಭ್ಯರ್ಥಿಗಳಿಗೆ- 150 ರೂ.
  • SC/ST, ಪ್ರವರ್ಗ-1 ಮತ್ತು PH ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 30 ಸಾವಿರದಿಂದ 58 ಸಾವಿರದವರೆಗೆ ವೇತನ ನೀಡಲಾಗುತ್ತದೆ.

ಇದನ್ನೂ ಓದಿ: AIISH Mysore Recruitment 2023: ಮೈಸೂರಿನಲ್ಲಿದೆ ಉದ್ಯೋಗಾವಕಾಶ: ಪಿಯುಸಿ ಪಾಸಾದವರು ಕೂಡ ಅರ್ಜಿ ಸಲ್ಲಿಸಿ

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಮೆರಿಟ್ ಲೀಸ್ಟ್ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಕರೆದು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಆನ್​ಲೈನ್ ಹಾಗೂ ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಯೊಂದಿಗೆ ಅಂಚೆಯ ಮೂಲಕ ಕೂಡ ಅರ್ಜಿ ಸಲ್ಲಿಸಬಹುದು.

ಅರ್ಜಿ ಕಳುಹಿಸಬೇಕಾದ ವಿಳಾಸ:

Registrar, K.S.A.T, 7th Floor,

Kandaya Bhavana, K.G. Road,

Bengaluru-560009

ಪ್ರಮುಖ ಲಿಂಕ್​ಗಳು:

ಅಧಿಕೃತ ಅಧಿಸೂಚನೆ – ಸ್ಟೆನೋಗ್ರಾಫರ್ (RPC): ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ಅಧಿಸೂಚನೆ – ಸ್ಟೆನೋಗ್ರಾಫರ್ (LC): ಇಲ್ಲಿ ಕ್ಲಿಕ್ ಮಾಡಿ ಅರ್ಜಿ ನಮೂನೆ – ಸ್ಟೆನೋಗ್ರಾಫರ್ (RPC): ಇಲ್ಲಿ ಕ್ಲಿಕ್ ಮಾಡಿ ಅರ್ಜಿ ನಮೂನೆ – ಸ್ಟೆನೋಗ್ರಾಫರ್ (LC): ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ವೆಬ್‌ಸೈಟ್: ksat.karnataka.gov.in

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಜನವರಿ 31, 2023

ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್