KSAT Recruitment 2023: ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ (KSAT) ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿ ಮೂಲಕ ಒಟ್ಟು 8 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ಅಧಿಕೃತ ವೆಬ್‌ಸೈಟ್ ksat.karnataka.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
ಅರ್ಹತಾ ಮಾನದಂಡಗಳು:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ 10ನೇ ತರಗತಿ ಪಾಸಾಗಿರಬೇಕು. ಹಾಗೆಯೇ ಸ್ಟೆನೋಗ್ರಾಫರ್ ಪರಿಣತಿ ಹೊಂದಿರಬೇಕು.
ವಯೋಮಿತಿ:
ಅರ್ಜಿ ಶುಲ್ಕ:
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 30 ಸಾವಿರದಿಂದ 58 ಸಾವಿರದವರೆಗೆ ವೇತನ ನೀಡಲಾಗುತ್ತದೆ.
ಇದನ್ನೂ ಓದಿ: AIISH Mysore Recruitment 2023: ಮೈಸೂರಿನಲ್ಲಿದೆ ಉದ್ಯೋಗಾವಕಾಶ: ಪಿಯುಸಿ ಪಾಸಾದವರು ಕೂಡ ಅರ್ಜಿ ಸಲ್ಲಿಸಿ
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಮೆರಿಟ್ ಲೀಸ್ಟ್ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಕರೆದು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಆನ್ಲೈನ್ ಹಾಗೂ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಯೊಂದಿಗೆ ಅಂಚೆಯ ಮೂಲಕ ಕೂಡ ಅರ್ಜಿ ಸಲ್ಲಿಸಬಹುದು.
ಅರ್ಜಿ ಕಳುಹಿಸಬೇಕಾದ ವಿಳಾಸ:
Registrar, K.S.A.T, 7th Floor,
Kandaya Bhavana, K.G. Road,
Bengaluru-560009
ಪ್ರಮುಖ ಲಿಂಕ್ಗಳು:
ಅಧಿಕೃತ ಅಧಿಸೂಚನೆ – ಸ್ಟೆನೋಗ್ರಾಫರ್ (RPC): ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ – ಸ್ಟೆನೋಗ್ರಾಫರ್ (LC): ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ನಮೂನೆ – ಸ್ಟೆನೋಗ್ರಾಫರ್ (RPC): ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ನಮೂನೆ – ಸ್ಟೆನೋಗ್ರಾಫರ್ (LC): ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: ksat.karnataka.gov.in
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಜನವರಿ 31, 2023