KSDA Recruitment 2023: ಕೃಷಿ ಇಲಾಖೆ ನೇಮಕಾತಿ: ಸ್ನಾತಕೋತ್ತರ ಪದವೀಧರರು ಅರ್ಜಿ ಸಲ್ಲಿಸಿ

KSDA Recruitment 2023: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಅಂಚೆಯ ಮೂಲಕ ಕಳುಹಿಸಬೇಕಾಗುತ್ತದೆ. ಅರ್ಜಿ ಕಳುಹಿಸಬೇಕಾದ ವಿಳಾಸ ಈ ಕೆಳಗಿನಂತಿದೆ.

KSDA Recruitment 2023: ಕೃಷಿ ಇಲಾಖೆ ನೇಮಕಾತಿ: ಸ್ನಾತಕೋತ್ತರ ಪದವೀಧರರು ಅರ್ಜಿ ಸಲ್ಲಿಸಿ
KSDA Recruitment 2023
Follow us
TV9 Web
| Updated By: ಝಾಹಿರ್ ಯೂಸುಫ್

Updated on:Mar 06, 2023 | 2:50 PM

KSDA Recruitment 2023: ಕರ್ನಾಟಕ ರಾಜ್ಯ ಕೃಷಿ ಇಲಾಖೆಯು (KSDA) ತಾಂತ್ರಿಕ ಸಲಹೆಗಾರರ ​​ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 3 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್​ಲೈನ್  ಮೂಲಕ ಅರ್ಜಿ ಸಲ್ಲಿಸಬಹುದು. ಅಂದರೆ ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು: ಕರ್ನಾಟಕ ರಾಜ್ಯ ಕೃಷಿ ಇಲಾಖೆ ( KSDA )
  • ಹುದ್ದೆಗಳ ಸಂಖ್ಯೆ: 03
  • ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
  • ಹುದ್ದೆಯ ಹೆಸರು: ತಾಂತ್ರಿಕ ಸಲಹೆಗಾರ

ಶೈಕ್ಷಣಿಕ ಅರ್ಹತೆ:

KSDA ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು. ಹಾಗೆಯೇ ಅಭ್ಯರ್ಥಿಗಳು ಕ್ಷೇತ್ರ ಮಟ್ಟದಲ್ಲಿ 05 ವರ್ಷಗಳ ಅನುಭವ ಹೊಂದಿರಬೇಕು.

ಇದನ್ನೂ ಓದಿ: HMT Recruitment 2023: HMT ನೇಮಕಾತಿ: ಬೆಂಗಳೂರಿನಲ್ಲಿದೆ ಉದ್ಯೋಗಾವಕಾಶ

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಅಂಚೆಯ ಮೂಲಕ ಕಳುಹಿಸಬೇಕಾಗುತ್ತದೆ. ಅರ್ಜಿ ಕಳುಹಿಸಬೇಕಾದ ವಿಳಾಸ ಈ ಕೆಳಗಿನಂತಿದೆ.

ಅರ್ಜಿ ಕಳುಹಿಸಬೇಕಾದ ವಿಳಾಸ:

Director of Agriculture,

Commissionerate of Agriculture,

Seshadri Road, Bengaluru-01

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಮಾರ್ಚ್ 20, 2023

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ. ಹಾಗೆಯೇ ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ 080-22074161 ಅನ್ನು ಸಂಪರ್ಕಿಸಬಹುದು.

Published On - 2:50 pm, Mon, 6 March 23

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್