AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSFC Recruitment 2023: ಕರ್ನಾಟಕ ರಾಜ್ಯ ಹಣಕಾಸು ನಿಗಮದ ಹುದ್ದೆಗಳಿಗೆ ಅರ್ಜಿ ಆಹ್ವಾನ

KSFC Recruitment 2023: ಕರ್ನಾಟಕ ರಾಜ್ಯ ಹಣಕಾಸು ನಿಗಮದ ಕಾರ್ಯನಿರ್ವಾಹಕ ನಿರ್ದೇಶಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಆಫ್​ಲೈನ್​ನಲ್ಲಿ ಅರ್ಜಿ ಸಲ್ಲಿಸಬಹುದು.

KSFC Recruitment 2023: ಕರ್ನಾಟಕ ರಾಜ್ಯ ಹಣಕಾಸು ನಿಗಮದ ಹುದ್ದೆಗಳಿಗೆ ಅರ್ಜಿ ಆಹ್ವಾನ
KSFC Recruitment 2023
Follow us
TV9 Web
| Updated By: ಝಾಹಿರ್ ಯೂಸುಫ್

Updated on:Aug 07, 2023 | 2:15 PM

KSFC Recruitment 2023: ಕರ್ನಾಟಕ ರಾಜ್ಯ ಹಣಕಾಸು ನಿಗಮದ (KSFC) ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿ ಮೂಲಕ ಕಾರ್ಯನಿರ್ವಾಹಕ ನಿರ್ದೇಶಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು : ಕರ್ನಾಟಕ ರಾಜ್ಯ ಹಣಕಾಸು ನಿಗಮ ( KSFC )
  • ಹುದ್ದೆಗಳ ಸಂಖ್ಯೆ: 2
  • ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
  • ಹುದ್ದೆಯ ಹೆಸರು: ಕಾರ್ಯನಿರ್ವಾಹಕ ನಿರ್ದೇಶಕ

ಶೈಕ್ಷಣಿಕ ಅರ್ಹತೆ:

KSFC ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು CAIIB, CFA, ACS, ಪದವಿ , ಸ್ನಾತಕೋತ್ತರ ಪದವಿ, MBA, Ph.D ಅನ್ನು ಹೊಂದಿದ್ದರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಕರ್ನಾಟಕ ರಾಜ್ಯ ಹಣಕಾಸು ನಿಗಮದ ನೇಮಕಾತಿ ಅಧಿಸೂಚನೆಯ ಪ್ರಕಾರ, ಕನಿಷ್ಠ 55 ವರ್ಷಗಳಿಂದ ಗರಿಷ್ಠ 63 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಅನ್ವಯಿಸಬಹುದು.

ಆಯ್ಕೆ ಪ್ರಕ್ರಿಯೆ:

ಅರ್ಹತೆ, ಅನುಭವ, ವೈವಾ-ವೋಸ್ ಮತ್ತು ಸಂದರ್ಶನದ ಮೂಲಕ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 125000 ರೂ. ಸಿಗಲಿದೆ.

ಪ್ರಮುಖ ದಿನಾಂಕಗಳು:

ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19-ಆಗಸ್ಟ್-2023

ಅರ್ಜಿ ಸಲ್ಲಿಸಬೇಕಾದ ವಿಳಾಸ:

Managing Director, No.1/1, KSFC Bhavan, Head Office, Thimmaiah Road, Near Cantonment Railway Station, Bengaluru-560052

ಇದನ್ನೂ ಓದಿ: ಕರ್ನಾಟಕ ಅಂಚೆ ಇಲಾಖೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ

ಅರ್ಜಿ ನಮೂನೆ ಸಿಗುವುದು ಎಲ್ಲಿ?

ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿಯನ್ನು ಡೌನ್​ಲೋಡ್ ಮಾಡಿಕೊಳ್ಳಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: ksfc.in

Published On - 2:13 pm, Mon, 7 August 23

Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್