AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSP Recruitment 2022: 10ನೇ ತರಗತಿ ಪಾಸ್ ಆಗಿದ್ದೀರಾ? ಹಾಗಿದ್ರೆ ಕರ್ನಾಟಕ ರಾಜ್ಯ ಪೊಲೀಸ್​ ಇಲಾಖೆಯಲ್ಲಿದೆ ಉದ್ಯೋಗಾವಕಾಶ

KSP Constable Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್ ksp.karnataka.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

KSP Recruitment 2022: 10ನೇ ತರಗತಿ ಪಾಸ್ ಆಗಿದ್ದೀರಾ? ಹಾಗಿದ್ರೆ ಕರ್ನಾಟಕ ರಾಜ್ಯ ಪೊಲೀಸ್​ ಇಲಾಖೆಯಲ್ಲಿದೆ ಉದ್ಯೋಗಾವಕಾಶ
KSP Recruitment 2022
TV9 Web
| Edited By: |

Updated on:Sep 19, 2022 | 3:18 PM

Share

KSP Constable Recruitment 2022: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿನ (KSP Recruitment) ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (CAR / DAR) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ (Karnataka State Police Recruitment) ಅಧಿಕೃತ ವೆಬ್‌ಸೈಟ್ ksp.karnataka.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಗೆ ಸಂಬಂಧಿಸಿದ ವಯೋಮಿತಿ, ವೇತನ, ವಿದ್ಯಾರ್ಹತೆ, ಅರ್ಜಿ ಶುಲ್ಕ, ಪ್ರಮುಖ ದಿನಾಂಕ, ಮೀಸಲಾತಿ ಸೇರಿದಂತೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ- 3484

ಅರ್ಹತಾ ಮಾನದಂಡಗಳು: ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ಇದನ್ನೂ ಓದಿ
Image
Team India New Jersey: 25 ಕ್ಕೂ ಹೆಚ್ಚು ಬಾರಿ ಜೆರ್ಸಿ ಬದಲಿಸಿದ ಟೀಮ್ ಇಂಡಿಯಾ: ಇಲ್ಲಿದೆ ಫೋಟೋಸ್
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ವಯೋಮಿತಿ:

  • ಕನಿಷ್ಠ ವಯೋಮಿತಿ: 18 ವರ್ಷಗಳು
  • ‘ಗರಿಷ್ಠ ವಯೋಮಿತಿ: 25 ವರ್ಷಗಳು
  • SC, ST, OBC (2A, 2B, 3A, 3B) ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ : 27 ವರ್ಷಗಳು
  • ಕರ್ನಾಟಕ ಬುಡಕಟ್ಟು ಜನಾಂಗದವರಿಗೆ ಗರಿಷ್ಠ ವಯೋಮಿತಿ: 30 ವರ್ಷಗಳು

ವೇತನ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 23500 ರಿಂದ 47650 ರೂ.ವರೆಗೆ ವೇತನ ಸಿಗಲಿದೆ.

ಅರ್ಜಿ ಶುಲ್ಕ:

  • ಸಾಮಾನ್ಯ ಅಭ್ಯರ್ಥಿಗಳಿಗೆ- 400 ರೂ.
  • ಪರಿಶಿಷ್ಟ ಜಾತಿ/ಪಂಗಡ, ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ- 200 ರೂ.

ಪ್ರಮುಖ ದಿನಾಂಕಗಳು:

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – ಸೆಪ್ಟೆಂಬರ್ 19, 2022
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 31, 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಸಹಾಯವಾಣಿ: ಆನ್​ಲೈನ್ ಮೂಲಕ ಅರ್ಜಿ ಭರ್ತಿ ಮಾಡುವ ಸಂದರ್ಭದಲ್ಲಿ ಸಮಸ್ಯೆ ಎದುರಾದರೆ ಅಥವಾ ಅಗತ್ಯ ಮಾಹಿತಿಗಾಗಿ ಈ ನಂಬರ್​ಗೆ ಕರೆ ಮಾಡಿ 080-22943346 ಸಹಾಯ ಪಡೆಯಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Published On - 3:15 pm, Mon, 19 September 22

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ