KSP Constable Recruitment 2022: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿನ (KSP Recruitment) ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (CAR / DAR) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ (Karnataka State Police Recruitment) ಅಧಿಕೃತ ವೆಬ್‌ಸೈಟ್ ksp.karnataka.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಗೆ ಸಂಬಂಧಿಸಿದ ವಯೋಮಿತಿ, ವೇತನ, ವಿದ್ಯಾರ್ಹತೆ, ಅರ್ಜಿ ಶುಲ್ಕ, ಪ್ರಮುಖ ದಿನಾಂಕ, ಮೀಸಲಾತಿ ಸೇರಿದಂತೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
ಒಟ್ಟು ಹುದ್ದೆಗಳ ಸಂಖ್ಯೆ- 3484
ಅರ್ಹತಾ ಮಾನದಂಡಗಳು:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ:
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 23500 ರಿಂದ 47650 ರೂ.ವರೆಗೆ ವೇತನ ಸಿಗಲಿದೆ.
ಅರ್ಜಿ ಶುಲ್ಕ:
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಸಹಾಯವಾಣಿ:
ಆನ್ಲೈನ್ ಮೂಲಕ ಅರ್ಜಿ ಭರ್ತಿ ಮಾಡುವ ಸಂದರ್ಭದಲ್ಲಿ ಸಮಸ್ಯೆ ಎದುರಾದರೆ ಅಥವಾ ಅಗತ್ಯ ಮಾಹಿತಿಗಾಗಿ ಈ ನಂಬರ್ಗೆ ಕರೆ ಮಾಡಿ 080-22943346 ಸಹಾಯ ಪಡೆಯಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
Published On - 3:15 pm, Mon, 19 September 22