AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRLPS Recruitment 2023: ಪದವೀಧರರಿಗೆ ಕೊಡಗು, ಮಂಡ್ಯ, ಶಿವಮೊಗ್ಗದಲ್ಲಿದೆ ಉದ್ಯೋಗಾವಕಾಶ

Karnataka Recruitment 2023: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು KSRLPS ಯ ಅಧಿಕೃತ ವೆಬ್​ಸೈಟ್​ jobsksrlps.karnataka.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.

KSRLPS Recruitment 2023: ಪದವೀಧರರಿಗೆ ಕೊಡಗು, ಮಂಡ್ಯ, ಶಿವಮೊಗ್ಗದಲ್ಲಿದೆ ಉದ್ಯೋಗಾವಕಾಶ
KSRLPS Recruitment 2023
TV9 Web
| Edited By: |

Updated on:Jan 09, 2023 | 2:35 PM

Share

KSRLPS Recruitment 2023: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸೊಸೈಟಿ (KSRLPS) ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 41 ಹುದ್ದೆಗಳನನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು KSRLPS ಯ ಅಧಿಕೃತ ವೆಬ್​ಸೈಟ್​ jobsksrlps.karnataka.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಹುದ್ದೆಯ ಹೆಸರು- ಬ್ಲಾಕ್ ಮ್ಯಾನೇಜರ್ ಮತ್ತು ಕ್ಲಸ್ಟರ್ ಸೂಪರ್​ವೈಸರ್
  • ಕ್ಲಸ್ಟರ್ ಸೂಪರ್​​ವೈಸರ್- 4 ಹುದ್ದೆಗಳು
  • ತಾಲ್ಲೂಕು ಪ್ರೋಗ್ರಾಮ್ ಮ್ಯಾನೇಜರ್- 5 ಹುದ್ದೆಗಳು
  • ಆಫೀಸ್ ಅಸಿಸ್ಟೆಂಟ್- 2 ಹುದ್ದೆಗಳು
  • ಡಿಸ್ಟ್ರಿಕ್ಟ್​ ಮ್ಯಾನೇಜರ್ (ಫಾರ್ಮ್​ ಲೈವ್ಲಿಹುಡ್​)- 2 ಹುದ್ದೆಗಳು
  • ಕ್ಲಸ್ಟರ್ ಸೂಪರ್​ವೈಸರ್ (ಸ್ಕಿಲ್) ​- 8 ಹುದ್ದೆಗಳು
  • ಬ್ಲಾಕ್ ಮ್ಯಾನೇಜರ್ (ನಾನ್​ ಫಾರ್ಮ್​ ಲೈವ್ಲಿಹುಡ್) – 10 ಹುದ್ದೆಗಳು
  • ಬ್ಲಾಕ್​ ಮ್ಯಾನೇಜರ್- (ಫಾರ್ಮ್ ಲೈವ್ಲಿಹುಡ್)- 10 ಹುದ್ದೆಗಳು

ಅರ್ಹತಾ ಮಾನದಂಡಗಳು:

ಇದನ್ನೂ ಓದಿ
Image
HAL Recruitment 2023: 10ನೇ ತರಗತಿ ಪಾಸಾದವರಿಗೆ HAL ನಲ್ಲಿದೆ ಉದ್ಯೋಗಾವಕಾಶ
Image
BSNL Recruitment 2023: 11,705 ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 40 ಸಾವಿರ ರೂ.
Image
NHAI Recruitment 2023: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ: 56 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ
Image
UPSC Recruitment 2023: ಕೇಂದ್ರ ಗುಪ್ತಚರ ಇಲಾಖೆಯಲ್ಲಿದೆ ಉದ್ಯೋಗಾವಕಾಶ
  • ಕ್ಲಸ್ಟರ್ ಸೂಪರ್​​ವೈಸರ್: ಈ ಹುದ್ದೆಗಳಿಗೆ ಪದವಿ ಪೂರೈಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
  • ತಾಲ್ಲೂಕು​ ಪ್ರೋಗ್ರಾಮ್ ಮ್ಯಾನೇಜರ್: ಸ್ನಾತಕೋತ್ತರ ಪದವಿ ಹೊಂದಿರುವವರು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು.
  • ಆಫೀಸ್ ಅಸಿಸ್ಟೆಂಟ್: ಪದವಿ ಮಾಡಿದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
  • ಡಿಸ್ಟ್ರಿಕ್ಟ್​ ಮ್ಯಾನೇಜರ್ (ಫಾರ್ಮ್​ ಲೈವ್ಲಿಹುಡ್): ಬಿಎಸ್ಸಿ, ಎಂಎಸ್ಸಿ ಮಾಡಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರು.
  • ಕ್ಲಸ್ಟರ್ ಸೂಪರ್​ವೈಸರ್ (ಸ್ಕಿಲ್)​: ಪದವಿ ಪೂರೈಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
  • ಬ್ಲಾಕ್ ಮ್ಯಾನೇಜರ್ (ನಾನ್​ ಫಾರ್ಮ್​ ಲೈವ್ಲಿಹುಡ್): ಸ್ನಾತಕೋತ್ತರ ಪದವಿ ಮಾಡಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅಪ್ಲಿಕೇಶನ್ ಹಾಕಬಹುದು.
  • ಬ್ಲಾಕ್​ ಮ್ಯಾನೇಜರ್ (ಫಾರ್ಮ್ ಲೈವ್ಲಿಹುಡ್): ಬಿಎಸ್ಸಿ, ಎಂಎಸ್ಸಿ ಮಾಡಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಪ್ರಮುಖ ದಿನಾಂಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಿಭಿನ್ನ ದಿನಾಂಕಗಳನ್ನು ನಿಗದಿಪಡಿಸಲಾಗಿದೆ. ಅದರಂತೆ ಈ ಎಲ್ಲಾ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ- ಜನವರಿ 15, 2023. ಇತರೆ ದಿನಾಂಕಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಪರಿಶೀಲಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಲಿಂಕ್ ಅನ್ನು ಕ್ಲಿಕ್ ಮಾಡಿ.

ಉದ್ಯೋಗದ ಸ್ಥಳ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳನ್ನು ಕೊಡಗು, ಮಂಡ್ಯ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಪೋಸ್ಟಿಂಗ್ ಮಾಡಲಾಗುತ್ತದೆ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Published On - 2:34 pm, Mon, 9 January 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ