
ಕರ್ನಾಟಕ ಗ್ರಾಮೀಣ ಜೀವನೋಪಾಯ ಮಿಷನ್ ಅಧಿಕೃತ ಅಧಿಸೂಚನೆಯ ಮೂಲಕ ಬ್ಲಾಕ್ ಮ್ಯಾನೇಜರ್, ಕ್ಲಸ್ಟರ್ ಸೂಪರ್‌ವೈಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಚಿತ್ರದುರ್ಗ – ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜುಲೈ 31ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.
ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ