LIC Recruitment 2022: ಭಾರತೀಯ ಜೀವ ವಿಮಾ ನಿಗಮದಲ್ಲಿನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

LIC Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ಜೀವ ವಿಮಾ ನಿಗಮದ ಅಧಿಕೃತ ವೆಬ್‌ಸೈಟ್ licindia.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

LIC Recruitment 2022: ಭಾರತೀಯ ಜೀವ ವಿಮಾ ನಿಗಮದಲ್ಲಿನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
LIC Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 02, 2022 | 7:45 AM

LIC Recruitment 2022: ಭಾರತೀಯ ಜೀವ ವಿಮಾ ನಿಗಮದಲ್ಲಿ (LIC) ಉದ್ಯೋಗವನ್ನು ಎದುರು ನೋಡುತ್ತಿರುವವರಿಗೆ ಇಲ್ಲಿದೆ ಉತ್ತಮ ಅವಕಾಶ. ಎಲ್​ಐಸಿಯ ಮುಖ್ಯ ತಾಂತ್ರಿಕ ಅಧಿಕಾರಿ (CTO), ಮುಖ್ಯ ಡಿಜಿಟಲ್ ಅಧಿಕಾರಿ (CDO) ಮತ್ತು ಮುಖ್ಯ ಮಾಹಿತಿ ಭದ್ರತಾ ಅಧಿಕಾರಿ (CISO) ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ಜೀವ ವಿಮಾ ನಿಗಮದ ಅಧಿಕೃತ ವೆಬ್‌ಸೈಟ್ licindia.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರಗಳು:

  • ಮುಖ್ಯ ತಾಂತ್ರಿಕ ಅಧಿಕಾರಿ/ಕೇಂದ್ರ ಕಚೇರಿ ಮುಂಬೈ
  • ಮುಖ್ಯ ಡಿಜಿಟಲ್ ಅಧಿಕಾರಿ/ಕೇಂದ್ರ ಕಚೇರಿ ಮುಂಬೈ
  • ಮುಖ್ಯ ಮಾಹಿತಿ ಭದ್ರತಾ ಅಧಿಕಾರಿ

ಅರ್ಹತಾ ಮಾನದಂಡಗಳು:

ಇದನ್ನೂ ಓದಿ
Image
BECIL Recruitment 2022: ಬಿಇಸಿಐಎಲ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Image
SSC Recruitment 2022: ಎಸ್​​ಎಸ್​ಸಿ ಜೆಇ ಹುದ್ದೆಗಳ ನೇಮಕಾತಿ: ವೇತನ 1 ಲಕ್ಷ ರೂ.
Image
NHAI Recruitment 2022: ಹೆದ್ದಾರಿ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ: ವೇತನ 60 ಸಾವಿರ ರೂ.
Image
BSNL Recruitment 2022: BSNL ಕರ್ನಾಟಕದಲ್ಲಿನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
  • ಮುಖ್ಯ ತಾಂತ್ರಿಕ ಅಧಿಕಾರಿ- ಇಂಜಿನಿಯರಿಂಗ್ ಪದವೀಧರ ಅಥವಾ MCA ಅಥವಾ ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಸಂಸ್ಥೆಯಿಂದ ಸಮಾನ ಅರ್ಹತೆ ಮತ್ತು 15 ವರ್ಷಗಳ ಅನುಭವ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
  • ಮುಖ್ಯ ಡಿಜಿಟಲ್ ಅಧಿಕಾರಿ – ವ್ಯವಹಾರ/ತಂತ್ರಜ್ಞಾನ/ಕಂಪ್ಯೂಟರ್ ಸೈನ್ಸ್/ಡಿಜಿಟಲ್ ಮಾರ್ಕೆಟಿಂಗ್ ಅಥವಾ ಸಂಬಂಧಿತ ಕ್ಷೇತ್ರಗಳಲ್ಲಿ ಪದವಿ/ಸ್ನಾತಕೋತ್ತರ ಪದವಿ ಮತ್ತು 15 ವರ್ಷಗಳ ಅನುಭವ ಹೊಂದಿರುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.
  • ಮುಖ್ಯ ಮಾಹಿತಿ ಭದ್ರತಾ ಅಧಿಕಾರಿ – ಮಾಹಿತಿ ಭದ್ರತೆಯಲ್ಲಿ ಪ್ರಮಾಣಪತ್ರ ಅಥವಾ ಪ್ರತಿಷ್ಠಿತ ವಿಶ್ವವಿದ್ಯಾಲಯದಿಂದ ಇಂಜಿನಿಯರ್ ಪದವಿಯೊಂದಿಗೆ ಸಂಬಂಧಪಟ್ಟ ಕ್ಷೇತ್ರದಲ್ಲಿ 15 ವರ್ಷಗಳ ಅನುಭವ ಹೊಂದಿರುವವರು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು.

ಅರ್ಜಿ ಶುಲ್ಕ:

  • SC/ST/PWBD ಅಭ್ಯರ್ಥಿಗಳಿಗೆ- 100 ರೂ.– ರೂ. 100/-
  • ಇತರೆ ಅಭ್ಯರ್ಥಿಗಳಿಗೆ- 1000 ರೂ.

ಪ್ರಮುಖ ದಿನಾಂಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಅಕ್ಟೋಬರ್ 10, 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್