AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LIC Recruitment 2022: ಭಾರತೀಯ ಜೀವ ವಿಮಾ ನಿಗಮದಲ್ಲಿದೆ ಉದ್ಯೋಗಾವಕಾಶ

LIC Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು LIC ಯ ಅಧಿಕೃತ ವೆಬ್‌ಸೈಟ್ licindia.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

LIC Recruitment 2022: ಭಾರತೀಯ ಜೀವ ವಿಮಾ ನಿಗಮದಲ್ಲಿದೆ ಉದ್ಯೋಗಾವಕಾಶ
LIC Recruitment 2022
TV9 Web
| Updated By: ಝಾಹಿರ್ ಯೂಸುಫ್|

Updated on: Sep 12, 2022 | 8:00 AM

Share

LIC Recruitment 2022: ಭಾರತೀಯ ಜೀವ ವಿಮಾ ನಿಗಮ (LIC) ಮುಖ್ಯ ತಾಂತ್ರಿಕ ಅಧಿಕಾರಿ (CTO), ಮುಖ್ಯ ಡಿಜಿಟಲ್ ಅಧಿಕಾರಿ (CDO) ಮತ್ತು ಮುಖ್ಯ ಮಾಹಿತಿ ಭದ್ರತಾ ಅಧಿಕಾರಿ (CISO) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು LIC ಯ ಅಧಿಕೃತ ವೆಬ್‌ಸೈಟ್ licindia.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:

  • ಮುಖ್ಯ ತಾಂತ್ರಿಕ ಅಧಿಕಾರಿ/ಕೇಂದ್ರ ಕಚೇರಿ, ಮುಂಬೈ
  • ಮುಖ್ಯ ಡಿಜಿಟಲ್ ಅಧಿಕಾರಿ/ಕೇಂದ್ರ ಕಚೇರಿ, ಮುಂಬೈ
  • ಮುಖ್ಯ ಮಾಹಿತಿ ಭದ್ರತಾ ಅಧಿಕಾರಿ

ಅರ್ಹತಾ ಮಾನದಂಡಗಳು:

ಇದನ್ನೂ ಓದಿ
Image
BECIL Recruitment 2022: ಬಿಇಸಿಐಎಲ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Image
SSC Recruitment 2022: ಎಸ್​​ಎಸ್​ಸಿ ಜೆಇ ಹುದ್ದೆಗಳ ನೇಮಕಾತಿ: ವೇತನ 1 ಲಕ್ಷ ರೂ.
Image
NHAI Recruitment 2022: ಹೆದ್ದಾರಿ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ: ವೇತನ 60 ಸಾವಿರ ರೂ.
Image
BSNL Recruitment 2022: BSNL ಕರ್ನಾಟಕದಲ್ಲಿನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
  • ಮುಖ್ಯ ತಾಂತ್ರಿಕ ಅಧಿಕಾರಿ- ಇಂಜಿನಿಯರಿಂಗ್ ಪದವೀಧರ ಅಥವಾ MCA ಅಥವಾ ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಸಂಸ್ಥೆಯಿಂದ ಸಮಾನ ಅರ್ಹತಾ ಪದವಿ ಪಡೆದಿರಬೇಕು. ಜೊತೆಗೆ 15 ವರ್ಷಗಳ ಅನುಭವ ಹೊಂದಿರಬೇಕು.
  • ಮುಖ್ಯ ಡಿಜಿಟಲ್ ಅಧಿಕಾರಿ – ವ್ಯವಹಾರ/ತಂತ್ರಜ್ಞಾನ/ಕಂಪ್ಯೂಟರ್ ಸೈನ್ಸ್/ಡಿಜಿಟಲ್ ಮಾರ್ಕೆಟಿಂಗ್ ಅಥವಾ ಸಂಬಂಧಿತ ಕ್ಷೇತ್ರಗಳ ಸಂಯೋಜನೆಯಲ್ಲಿ ಪದವಿ/ಸ್ನಾತಕೋತ್ತರ ಪದವಿ ಮತ್ತು 15 ವರ್ಷಗಳ ಅನುಭವ ಹೊಂದಿರಬೇಕು.
  • ಮುಖ್ಯ ಮಾಹಿತಿ ಭದ್ರತಾ ಅಧಿಕಾರಿ – ಮಾಹಿತಿ ಭದ್ರತೆಯಲ್ಲಿ ಪ್ರಮಾಣಪತ್ರ ಅಥವಾ ಪ್ರತಿಷ್ಠಿತ ವಿಶ್ವವಿದ್ಯಾಲಯದಿಂದ ಇಂಜಿನಿಯರ್ ಪದವಿಯೊಂದಿಗೆ ಪ್ರತಿಷ್ಠಿತ ವಿಶ್ವವಿದ್ಯಾಲಯದಿಂದ ಪದವೀಧರಾಗಿರಬೇಕು. ಅಲ್ಲದೆ ಸಂಬಂಧಪಟ್ಟ ಕ್ಷೇತ್ರದಲ್ಲಿ 15 ವರ್ಷಗಳ ಅನುಭವ ಹೊಂದಿರಬೇಕು.

ಅರ್ಜಿ ಶುಲ್ಕ:

  • SC/ST/PWBD ಅಭ್ಯರ್ಥಿಗಳಿಗೆ- ರೂ. 100/-
  • ಇತರೆ ಅಭ್ಯರ್ಥಿಗಳಿಗೆ- ರೂ. 1000/-

ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 10, 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ