Ministry of Defence Recruitment 2022: ರಕ್ಷಣಾ ಸಚಿವಾಲಯ ನೇಮಕಾತಿ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ

Ministry of Defence Recruitment 2022: ಒಟ್ಟು 458 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಈ ನೇಮಕಾತಿ ಕುರಿತಾದ ಇನ್ನಷ್ಟು ಮಾಹಿತಿ ಈ ಕೆಳಗಿನಂತಿವೆ.

Ministry of Defence Recruitment 2022: ರಕ್ಷಣಾ ಸಚಿವಾಲಯ ನೇಮಕಾತಿ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
Ministry of Defence Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jun 27, 2022 | 3:13 PM

Ministry of Defence Recruitment 2022: ರಕ್ಷಣಾ ಸಚಿವಾಲಯವು ಎಎಸ್​ಸಿ ಅಡಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದೆ. ನೇಮಕಾತಿಗಾಗಿ ಹೊರಡಿಸಲಾದ ಅಧಿಸೂಚನೆಯ ಪ್ರಕಾರ, ಎಎಸ್‌ಸಿ ಸೌತ್‌ ಅಡಿಯಲ್ಲಿ ಕುಕ್, ಸಿವಿಲಿಯನ್, ಬಾರ್ಬರ್, ಎಂಟಿಎಸ್, ಕ್ಯಾಟರಿಂಗ್ ಇನ್‌ಸ್ಟ್ರಕ್ಟರ್ ಸೇರಿದಂತೆ ಒಟ್ಟು 209 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಹಾಗೆಯೇ ಎಸ್‌ಎಸ್‌ಸಿ ನಾರ್ಥ್​ ಭರ್ತಿ ಮೂಲಕ ಫೈರ್‌ಮ್ಯಾನ್, ಫಿಟ್ಟರ್, ಮೋಟಾರ್ ಡ್ರೈವರ್ ಕ್ಲೀನರ್ ಸೇರಿದಂತೆ 249 ಹುದ್ದೆಗಳಿಗೆ ಆಯ್ಕೆ ನಡೆಯಲಿದೆ. ಅದರಂತೆ ಒಟ್ಟು 458 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಈ ನೇಮಕಾತಿ ಕುರಿತಾದ ಇನ್ನಷ್ಟು ಮಾಹಿತಿ ಈ ಕೆಳಗಿನಂತಿವೆ.

ವಿದ್ಯಾರ್ಹತೆ: 10ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಆದರೆ, ಠಾಣಾಧಿಕಾರಿ ಹುದ್ದೆಗಳಿಗೆ 12ನೇ ತೇರ್ಗಡೆಯಾಗಿರಬೇಕು.

ವಯೋಮಿತಿ: ಈ ಎಲ್ಲಾ ಹುದ್ದೆಗಳಿಗೆ 18 ರಿಂದ 25 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆದರೆ ಸಿವಿಲಿಯನ್ ಮೋಟಾರ್ ಹುದ್ದೆಗಳಿಗೆ 27 ವರ್ಷಗಳವರೆಗೆ ವಯೋಮಿತಿ ನಿಗದಿಪಡಿಸಲಾಗಿದೆ.

ಇದನ್ನೂ ಓದಿ
Image
ರಾಜ್ಯ ಬೀಜ ನಿಗಮದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 42 ಸಾವಿರ ರೂ.
Image
Agniveer Recruitment 2022: ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿಯ ಅಧಿಸೂಚನೆ ಪ್ರಕಟ
Image
SCI Recruitment 2022: ಸುಪ್ರೀ ಕೋರ್ಟ್ ನೇಮಕಾತಿ: ಪದವಿ ಹೊಂದಿರುವವರಿಗೆ ಅವಕಾಶ, ವೇತನ 63 ಸಾವಿರ ರೂ.
Image
Indian Navy recruitment 2022: ನೌಕಾಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ

ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಜುಲೈ 15, 2022

ಅರ್ಜಿ ಸಲ್ಲಿಸುವುದು ಹೇಗೆ: ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಲಾದ ಲಿಂಕ್‌ ಮೂಲಕ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಅದನ್ನು ಭರ್ತಿ ಮಾಡಿ ಮತ್ತು ಅದರೊಂದಿಗೆ ಕೋರಿದ ಎಲ್ಲಾ ದಾಖಲೆಗಳ ಪ್ರತಿಗಳನ್ನು ಲಗತ್ತಿಸುವ ಮೂಲಕ ಅಧಿಸೂಚನೆಯಲ್ಲಿ ನೀಡಲಾದ ವಿಳಾಸಕ್ಕೆ ಕಳುಹಿಸಬೇಕು.

ಅರ್ಜಿ ಕಳುಹಿಸಬೇಕಾದ ವಿಳಾಸ: “The Presiding Officer, Civilian Direct Recruitment Board, CHQ, ASC Centre (South) – 2 ATC/ASC Centre (North)-1 ATC Agram Post, Bangalore -07”.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ