AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MMRCL Recruitment 2022: ಮುಂಬೈ ಮೆಟ್ರೋದಲ್ಲಿ ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ

MMRCL Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು MMRCL ನ ಅಧಿಕೃತ ವೆಬ್‌ಸೈಟ್ mmrcl.com ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

MMRCL Recruitment 2022: ಮುಂಬೈ ಮೆಟ್ರೋದಲ್ಲಿ ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ
MMRCL Recruitment 2022
TV9 Web
| Updated By: ಝಾಹಿರ್ ಯೂಸುಫ್|

Updated on: Mar 19, 2022 | 7:35 PM

Share

MMRCL Recruitment 2022: ಮುಂಬೈ ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್, MMRCL ಇಂಜಿನಿಯರಿಂಗ್ ಮತ್ತು ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು MMRCL ನ ಅಧಿಕೃತ ವೆಬ್‌ಸೈಟ್ mmrcl.com ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳ ಆನ್‌ಲೈನ್ ನೋಂದಣಿ ಪ್ರಕ್ರಿಯೆಯು ಮಾರ್ಚ್ 9 ರಿಂದ ಶುರುವಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 15,2022. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

MMRCL Recruitment 2022: ಹುದ್ದೆಗಳ ವಿವರಗಳು: ಸಹಾಯಕ ಜನರಲ್ ಮ್ಯಾನೇಜರ್- ಹುದ್ದೆಗಳು ಸಹಾಯಕ ವ್ಯವಸ್ಥಾಪಕ- 2 ಹುದ್ದೆಗಳು ಡೆಪ್ಯುಟಿ ಇಂಜಿನಿಯರ್- 2 ಹುದ್ದೆಗಳು ಜೂನಿಯರ್ ಸೂಪರ್‌ವೈಸರ್- 1 ಹುದ್ದೆ ಜೂನಿಯರ್ ಇಂಜಿನಿಯರ್- 16 ಹುದ್ದೆಗಳು ಸಹಾಯಕ (IT)- 1 ಹುದ್ದೆ

MMRCL Recruitment 2022: ವಿದ್ಯಾರ್ಹತೆ: ವಿವಿಧ ಹುದ್ದೆಗಳಿಗೆ ಶೈಕ್ಷಣಿಕ ಅರ್ಹತೆ, ಸಂಬಂಧಿತ ವಿಷಯಗಳಲ್ಲಿ ಎಂಜಿನಿಯರಿಂಗ್ ಪದವಿ ಜೊತೆಗೆ ಕೆಲವು ಕೆಲಸದ ಅನುಭವವನ್ನು ಸಹ ಕೋರಲಾಗಿದೆ. ಇದರ ವಿವರಗಳನ್ನು ನೇಮಕಾತಿ ಅಧಿಸೂಚನೆಯಲ್ಲಿ ನೋಡಬಹುದು.

MMRCL Recruitment 2022: ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ ಮತ್ತು ಸಂದರ್ಶನಕ್ಕೆ ಕರೆಯಲಾಗುತ್ತದೆ.

MMRCL Recruitment 2022: ಅರ್ಜಿ ಸಲ್ಲಿಸುವುದು ಎಲ್ಲಿ? ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಇತರ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು. Deputy General Manager (HR) Mumbai Metro Rail Corporation Limited MMRCL –Line 3 Transit Office, E Block, Bandra Kurla Complex, Bandra (East), Mumbai- 400051.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!