AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MOIL Recruitment 2022: ಅದಿರು ಗಣಿಗಾರಿಕೆ ಕಂಪನಿಯಲ್ಲಿನ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

MOIL Recruitment 2022: ಈ ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್​ಸೈಟ್​ moil.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

MOIL Recruitment 2022: ಅದಿರು ಗಣಿಗಾರಿಕೆ ಕಂಪನಿಯಲ್ಲಿನ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ
MOIL Recruitment 2022
TV9 Web
| Edited By: |

Updated on:May 31, 2022 | 9:43 PM

Share

MOIL Recruitment 2022: ಸರ್ಕಾರಿ ಸ್ವಾಮ್ಯದ ಮ್ಯಾಂಗನೀಸ್ ಅದಿರು ಗಣಿಗಾರಿಕೆ ಕಂಪನಿ (MOIL)ಸಿಬ್ಬಂದಿ ವಿಭಾಗದಲ್ಲಿ ಮ್ಯಾನೇಜ್‌ಮೆಂಟ್ ಟ್ರೈನಿ (MT) ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್​ಸೈಟ್​ moil.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ – 4

ಅರ್ಹತಾ ಮಾನದಂಡಗಳು: ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆಯಿಂದ 60% ಅಂಕಗಳೊಂದಿಗೆ ಲೇಬರ್ ವೆಲ್​ಫೇರ್​ ವಿಷಯದೊಂದಿಗೆ ಸೋಷಿಯಲ್ ವರ್ಕ್​ನಲ್ಲಿ ಸ್ನಾತಕೋತ್ತರ ಪದವೀಧರರಾಗಿರಬೇಕು.

ಇದನ್ನೂ ಓದಿ
Image
HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನಲ್ಲಿದೆ ಉದ್ಯೋಗಾವಕಾಶ
Image
IOCL recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
Indian Army MNS Recruitment 2022: ಭಾರತೀಯ ಸೇನೆಯ ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ONGC Recruitment 2022: ಒಎನ್​ಜಿಸಿಯ 3600 ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ₹ 590 ಶುಲ್ಕವನ್ನು ಪಾವತಿಸಬೇಕಾಗುತ್ತದೆ.

ವಯೋಮಿತಿ: 30 ವರ್ಷಗಳ ಒಳಗಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು: ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 04 ಜೂನ್

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್​ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

_____________________________________________________________

ಪವರ್ ಗ್ರಿಡ್ ಕಾರ್ಪೊರೇಷನ್​ನಲ್ಲಿದೆ ಉದ್ಯೋಗಾವಕಾಶ:

Powergrid Recruitment 2022: ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಅಸಿಸ್ಟೆಂಟ್ ಆಫೀಸರ್ ಟ್ರೈನಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

ವಿವರಗಳು:

ಒಟ್ಟು ಹುದ್ದೆಗಳ ಸಂಖ್ಯೆ: 8

ಹುದ್ದೆಗಳ ವಿವರಗಳು: ಸಹಾಯಕ ಇಂಜಿನಿಯರ್ ಟ್ರೈನಿ ಹುದ್ದೆಗಳು

ವಯೋಮಿತಿ: ಅಭ್ಯರ್ಥಿಗಳು ಜೂನ್ 18, 2022 ರೊಳಗೆ 28 ​​ವರ್ಷಗಳನ್ನು ಮೀರಬಾರದು.

ವಿದ್ಯಾರ್ಹತೆ: ಕನಿಷ್ಠ 60% ಅಂಕಗಳೊಂದಿಗೆ ಮೂರು ವರ್ಷಗಳ LLB ಅಥವಾ ಒಂದು ವರ್ಷದ ಇಂಟಿಗ್ರೇಟೆಡ್ ಲಾ ಕೋರ್ಸ್‌ನಲ್ಲಿ ಉತ್ತೀರ್ಣರಾಗಿರಬೇಕು. ಅಂತಿಮ ವರ್ಷದ ವಿದ್ಯಾರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು. ಕ್ಲಾಟ್ 2022 ಪರೀಕ್ಷೆಯಲ್ಲಿ ಮಾನ್ಯವಾದ ಸ್ಕೋರ್ ಅನ್ನು ಸಹ ಹೊಂದಿರಬೇಕು.

ಆಯ್ಕೆ ವಿಧಾನ: CLAT 2022 ಸ್ಕೋರ್ ಮತ್ತು ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.

ಅರ್ಜಿ ಶುಲ್ಕ: ಒಬಿಸಿ, ಇತರೆ ಅಭ್ಯರ್ಥಿಗಳು ರೂ. 500 ಪಾವತಿಸಬೇಕು. SC, ST, PWC ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿಸುವ ಅಗತ್ಯವಿಲ್ಲ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 18, 2022.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:42 pm, Tue, 31 May 22

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​