AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MSC Bank recruitment 2022: MSC ಬ್ಯಾಂಕ್​ನಲ್ಲಿನ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

MSC Bank recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು MSC ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್ www.mscbank.com ಅಥವಾ ibps.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

MSC Bank recruitment 2022: MSC ಬ್ಯಾಂಕ್​ನಲ್ಲಿನ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
MSC Bank recruitment 2022
TV9 Web
| Edited By: |

Updated on: Mar 21, 2022 | 10:47 PM

Share

MSC Bank recruitment 2022: ಮಹಾರಾಷ್ಟ್ರ ರಾಜ್ಯ ಸಹಕಾರ ಬ್ಯಾಂಕ್ ವಿಶೇಷ ಅಧಿಕಾರಿಗಳ ನೇಮಕಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅಪ್ಲಿಕೇಶನ್ ಪ್ರಕ್ರಿಯೆಯು ಚಾಲ್ತಿಯಲ್ಲಿದ್ದು, ಅರ್ಜಿ ನಮೂನೆಯನ್ನು ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 31. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು MSC ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್ www.mscbank.com ಅಥವಾ ibps.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

MSC Bank recruitment 2022 ವಿವರಗಳು: ಈ ನೇಮಕಾತಿ ಮೂಲಕ 8 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅದರಲ್ಲಿ 4 ಟ್ರೆಸರಿ ಡೀಲರ್ ಹುದ್ದೆಗಳಿದ್ದು, 1 ಟ್ರೆಸರಿ ಫಾರೆಕ್ಸ್ ಡೀಲರ್ ಹುದ್ದೆ ಮತ್ತು 3 ಮಿಡ್ ಆಫೀಸ್ / ಬ್ಯಾಕ್ ಆಫೀಸ್ ಹುದ್ದೆಗಳಿವೆ.

MSC Bank recruitment 2022 ವಯೋಮಿತಿ: ಅಭ್ಯರ್ಥಿಗಳ ವಯಸ್ಸು 23 ವರ್ಷಗಳಿಗಿಂತ ಕಡಿಮೆಯಿರಬಾರದು ಮತ್ತು 35 ವರ್ಷಗಳಿಗಿಂತ ಹೆಚ್ಚಿರಬಾರದು.

MSC Bank recruitment 2022 ಅರ್ಜಿ ಶುಲ್ಕ: ಅರ್ಜಿ ಶುಲ್ಕವಾಗಿ 1770 ರೂ. ಪಾವತಿಸಬೇಕಾಗುತ್ತದೆ.

MSC Bank recruitment 2022: ಅರ್ಜಿ ಸಲ್ಲಿಸುವುದು ಹೇಗೆ?

www.mscbank.com ನಲ್ಲಿ MSC ಬ್ಯಾಂಕ್‌ನ ವೆಬ್‌ಸೈಟ್‌ಗೆ ಭೇಟಿ ನೀಡಿ

ಮುಖಪುಟದಲ್ಲಿ, career tab ಅನ್ನು ಕ್ಲಿಕ್ ಮಾಡಿ

apply link ಲಿಂಕ್ ಅನ್ನು ಕ್ಲಿಕ್ ಮಾಡಿ

Register ಮಾಡಿ, ಅರ್ಜಿ ಭರ್ತಿ ಮಾಡಿ

ಅರ್ಜಿ ಶುಲ್ಕವನ್ನು ಪಾವತಿಸಿ

ಅರ್ಜಿ ನಮೂನೆಯನ್ನು Submit ಮಾಡಿ.

ಹಾರ್ಡ್ ಕಾಪಿಯನ್ನು ಡೌನ್​ಲೋಡ್ ಮಾಡಿಟ್ಟುಕೊಳ್ಳುವುದು ಉತ್ತಮ.

MSC Bank recruitment 2022: ನೇರವಾಗಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: IPL 2022: ಐಪಿಎಲ್​ನಲ್ಲಿ ಅಂದು ಪರ್ಪಲ್ ಕ್ಯಾಪ್ ವಿನ್ನರ್, ಇಂದು ನೆಟ್ ಬೌಲರ್..!

ಇದನ್ನೂ ಓದಿ: IPL 2022: ಐಪಿಎಲ್​ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್​ಗಳು ಇವರೇ..!

ಇದನ್ನೂ ಓದಿ: IPL 2022: ಐಪಿಎಲ್ ಪಂದ್ಯವೊಂದರಲ್ಲಿ ಅತೀ ಹೆಚ್ಚು ಸಿಕ್ಸ್​ ಸಿಡಿಸಿದ ಬ್ಯಾಟರ್ ಯಾರು ಗೊತ್ತಾ?

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ