MSC Bank recruitment 2022: ಮಹಾರಾಷ್ಟ್ರ ರಾಜ್ಯ ಸಹಕಾರ ಬ್ಯಾಂಕ್ ವಿಶೇಷ ಅಧಿಕಾರಿಗಳ ನೇಮಕಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅಪ್ಲಿಕೇಶನ್ ಪ್ರಕ್ರಿಯೆಯು ಚಾಲ್ತಿಯಲ್ಲಿದ್ದು, ಅರ್ಜಿ ನಮೂನೆಯನ್ನು ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 31. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು MSC ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್ www.mscbank.com ಅಥವಾ ibps.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
MSC Bank recruitment 2022 ವಿವರಗಳು: ಈ ನೇಮಕಾತಿ ಮೂಲಕ 8 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅದರಲ್ಲಿ 4 ಟ್ರೆಸರಿ ಡೀಲರ್ ಹುದ್ದೆಗಳಿದ್ದು, 1 ಟ್ರೆಸರಿ ಫಾರೆಕ್ಸ್ ಡೀಲರ್ ಹುದ್ದೆ ಮತ್ತು 3 ಮಿಡ್ ಆಫೀಸ್ / ಬ್ಯಾಕ್ ಆಫೀಸ್ ಹುದ್ದೆಗಳಿವೆ.
MSC Bank recruitment 2022 ವಯೋಮಿತಿ: ಅಭ್ಯರ್ಥಿಗಳ ವಯಸ್ಸು 23 ವರ್ಷಗಳಿಗಿಂತ ಕಡಿಮೆಯಿರಬಾರದು ಮತ್ತು 35 ವರ್ಷಗಳಿಗಿಂತ ಹೆಚ್ಚಿರಬಾರದು.
MSC Bank recruitment 2022 ಅರ್ಜಿ ಶುಲ್ಕ: ಅರ್ಜಿ ಶುಲ್ಕವಾಗಿ 1770 ರೂ. ಪಾವತಿಸಬೇಕಾಗುತ್ತದೆ.
MSC Bank recruitment 2022: ಅರ್ಜಿ ಸಲ್ಲಿಸುವುದು ಹೇಗೆ?
www.mscbank.com ನಲ್ಲಿ MSC ಬ್ಯಾಂಕ್‌ನ ವೆಬ್‌ಸೈಟ್‌ಗೆ ಭೇಟಿ ನೀಡಿ
ಮುಖಪುಟದಲ್ಲಿ, career tab ಅನ್ನು ಕ್ಲಿಕ್ ಮಾಡಿ
apply link ಲಿಂಕ್ ಅನ್ನು ಕ್ಲಿಕ್ ಮಾಡಿ
Register ಮಾಡಿ, ಅರ್ಜಿ ಭರ್ತಿ ಮಾಡಿ
ಅರ್ಜಿ ಶುಲ್ಕವನ್ನು ಪಾವತಿಸಿ
ಅರ್ಜಿ ನಮೂನೆಯನ್ನು Submit ಮಾಡಿ.
ಹಾರ್ಡ್ ಕಾಪಿಯನ್ನು ಡೌನ್ಲೋಡ್ ಮಾಡಿಟ್ಟುಕೊಳ್ಳುವುದು ಉತ್ತಮ.
MSC Bank recruitment 2022: ನೇರವಾಗಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಇದನ್ನೂ ಓದಿ: IPL 2022: ಐಪಿಎಲ್ನಲ್ಲಿ ಅಂದು ಪರ್ಪಲ್ ಕ್ಯಾಪ್ ವಿನ್ನರ್, ಇಂದು ನೆಟ್ ಬೌಲರ್..!
ಇದನ್ನೂ ಓದಿ: IPL 2022: ಐಪಿಎಲ್ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್ಗಳು ಇವರೇ..!
ಇದನ್ನೂ ಓದಿ: IPL 2022: ಐಪಿಎಲ್ ಪಂದ್ಯವೊಂದರಲ್ಲಿ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ಬ್ಯಾಟರ್ ಯಾರು ಗೊತ್ತಾ?