MSIL Recruitment 2023: ಮೈಸೂರು ಸೇಲ್ಸ್ ಲಿಮಿಟೆಡ್​ನಲ್ಲಿನ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

MSIL Recruitment 2023: ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

MSIL Recruitment 2023: ಮೈಸೂರು ಸೇಲ್ಸ್ ಲಿಮಿಟೆಡ್​ನಲ್ಲಿನ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ
MSIL Recruitment 2023
Follow us
| Updated By: ಝಾಹಿರ್ ಯೂಸುಫ್

Updated on: Jun 22, 2023 | 10:09 PM

MSIL Recruitment 2023: ಮೈಸೂರು ಸೇಲ್ಸ್ ಇಂಟರ್‌ನ್ಯಾಶನಲ್ ಲಿಮಿಟೆಡ್ (MSIL) ಸಹಾಯಕ ವ್ಯವಸ್ಥಾಪಕರು, ಕ್ಲರ್ಕ್ ಹುದ್ದೆಗಳ ನೇಮಕಾತಿಗಾಗಿ ಪ್ರಕಟಣೆ ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 72 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು msilonline.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

  • ಸಂಸ್ಥೆಯ ಹೆಸರು : ಮೈಸೂರು ಸೇಲ್ಸ್ ಇಂಟರ್‌ನ್ಯಾಶನಲ್ ಲಿಮಿಟೆಡ್ (MSIL)
  • ಒಟ್ಟು ಹುದ್ದೆಗಳ ಸಂಖ್ಯೆ: 72
  • ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
  • ಹುದ್ದೆಗಳ ಹೆಸರು: ಸಹಾಯಕ ವ್ಯವಸ್ಥಾಪಕರು, ಕ್ಲರ್ಕ್

ಹುದ್ದೆಗಳ ವಿವರಗಳು:

  • ಸಹಾಯಕ ವ್ಯವಸ್ಥಾಪಕರು- 23 ಹುದ್ದೆಗಳು
  • ಸೇಲ್ಸ್ ಮೇಲ್ವಿಚಾರಕ- 19 ಹುದ್ದೆಗಳು
  • ಸೇಲ್ಸ್ ಇಂಜಿನಿಯರ್- 4 ಹುದ್ದೆಗಳು
  • ಅಕೌಂಟ್ಸ್ ಕ್ಲರ್ಕ್- 6 ಹುದ್ದೆಗಳು
  • ಕ್ಲರ್ಕ್​- 14 ಹುದ್ದೆಗಳು
  • ಸೇಲ್ಸ್ ಪ್ರತಿನಿಧಿ- 6 ಹುದ್ದೆಗಳು

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಮಾಸಿಕ ವೇತನ:

  • ಸಹಾಯಕ ವ್ಯವಸ್ಥಾಪಕರು- ರೂ. 44200 ರಿಂದ ರೂ. 80100/-
  • ಸೇಲ್ಸ್ ಮೇಲ್ವಿಚಾರಕ- ರೂ. 35150 ರಿಂದ ರೂ. 64250/-
  • ಸೇಲ್ಸ್ ಇಂಜಿನಿಯರ್- ರೂ. 35150 ರಿಂದ ರೂ. 64250/-
  • ಅಕೌಂಟ್ಸ್ ಕ್ಲರ್ಕ್- ರೂ. 25200 ರಿಂದ ರೂ. 50150/-
  • ಕ್ಲರ್ಕ್​- ರೂ. 21900 ರಿಂದ ರೂ. 43100/-
  • ಸೇಲ್ಸ್ ಪ್ರತಿನಿಧಿ- ರೂ. 28950 ರಿಂದ ರೂ. 55350/-

ಪ್ರಮುಖ ದಿನಾಂಕಗಳು:

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 23-06-2023
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-07-2023
  • ಶುಲ್ಕ ಪಾವತಿಗೆ ಕೊನೆಯ ದಿನಾಂಕ: 25-07-2023

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: msilonline.com

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ