NABCONS Recruitment 2023: ಪದವೀಧರರಿಗೆ ಇಲ್ಲಿದೆ ಉದ್ಯೋಗಾವಕಾಶ: ವೇತನ 40 ಸಾವಿರ ರೂ.

NABCONS Recruitment 2023: ನಬಾರ್ಡ್ ಕನ್ಸಲ್ಟೆನ್ಸಿ ಸೇವೆಗಳ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ವಯಸ್ಸು ಕನಿಷ್ಠ 25 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳ ಒಳಗಿರಬೇಕು.

NABCONS Recruitment 2023: ಪದವೀಧರರಿಗೆ ಇಲ್ಲಿದೆ ಉದ್ಯೋಗಾವಕಾಶ: ವೇತನ 40 ಸಾವಿರ ರೂ.
Jobs 2023
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jul 10, 2023 | 2:34 PM

NABCONS Recruitment 2023: ನಬಾರ್ಡ್​ (NABARD) ಕನ್ಸಲ್ಟೆನ್ಸಿ ಸರ್ವಿಸಸ್​ನಲ್ಲಿನ ಖಾಲಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಜೂನಿಯರ್ ಕನ್ಸಲ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಬ್ಯಾಂಕ್ ಹೆಸರು : ನಬಾರ್ಡ್​ ಕನ್ಸಲ್ಟೆನ್ಸಿ ಸರ್ವೀಸಸ್ ( NABCONS )
  • ಹುದ್ದೆಗಳ ಸಂಖ್ಯೆ: 18
  • ಉದ್ಯೋಗ ಸ್ಥಳ: ಅಖಿಲ ಭಾರತ
  • ಹುದ್ದೆಯ ಹೆಸರು: ಜೂನಿಯರ್ ಕನ್ಸಲ್ಟೆಂಟ್

ರಾಜ್ಯವ್ಯಾಪಿ ಹುದ್ದೆಗಳ ವಿವರಗಳು:

  • ಕರ್ನಾಟಕ- 1
  • ಕೇರಳ- 1
  • ರಾಜಸ್ಥಾನ- 1
  • ತಮಿಳುನಾಡು- 1
  • ಉತ್ತರ ಪ್ರದೇಶ- 1
  • ಅಂಡಮಾನ್ ಮತ್ತು ನಿಕೋಬಾರ್- 1
  • ಅರುಣಾಚಲ ಪ್ರದೇಶ- 1
  • ಗೋವಾ- 1
  • ಹಿಮಾಚಲ ಪ್ರದೇಶ- 1
  • ಜಮ್ಮು- 1
  • ಲಡಾಖ್ 1
  • ಮೇಘಾಲಯ- 1
  • ಮಿಜೋರಾಂ- 1
  • ನಾಗಾಲ್ಯಾಂಡ್- 1
  • ಉತ್ತರಾಖಂಡ- 1
  • ಸಿಕ್ಕಿಂ- 1
  • ತ್ರಿಪುರಾ- 1
  • ಒರಿಸ್ಸಾ- 1

ಶೈಕ್ಷಣಿಕ ಅರ್ಹತೆ:

NABCONS ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:

ನಬಾರ್ಡ್ ಕನ್ಸಲ್ಟೆನ್ಸಿ ಸೇವೆಗಳ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ವಯಸ್ಸು ಕನಿಷ್ಠ 25 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳ ಒಳಗಿರಬೇಕು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಮಾಸಿಕ ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 40 ಸಾವಿರ ರೂ. ನೀಡಲಾಗುತ್ತದೆ.

ಇದನ್ನೂ ಓದಿ: ಈಶಾನ್ಯ ರೈಲ್ವೆ ನೇಮಕಾತಿ: 1104 ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18-07-2023

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: nabcons.com

ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?