NCB Recruitment 2023: ಮಾಸಿಕ ವೇತನ 34 ಸಾವಿರ ರೂ: ಪದವೀಧರರಿಗೆ ಇಲ್ಲಿದೆ ಉದ್ಯೋಗಾವಕಾಶ

NCB Recruitment 2023: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋದ ಈ ಹುದ್ದೆಗಳಿಗೆ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

NCB Recruitment 2023: ಮಾಸಿಕ ವೇತನ 34 ಸಾವಿರ ರೂ: ಪದವೀಧರರಿಗೆ ಇಲ್ಲಿದೆ ಉದ್ಯೋಗಾವಕಾಶ
NCB Recruitment 2023
Follow us
ಝಾಹಿರ್ ಯೂಸುಫ್
|

Updated on: Mar 08, 2023 | 7:56 PM

NCB Recruitment 2023: ನಿಮಗೆ ಗುಪ್ತಚರ ಇಲಾಖೆಯಲ್ಲಿ ಕೆಲಸ ಮಾಡುವ ಆಸಕ್ತಿ ಇದೆಯಾ? ಹಾಗಿದ್ರೆ ಇಲ್ಲಿದೆ ಸುವರ್ಣಾವಕಾಶ. ಕೇಂದ್ರ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ವಿಭಾಗದ 52 ಆಫೀಸರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಆಫ್​ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕಾಗುತ್ತದೆ. ಅಂದರೆ ಅಂಚೆಯ ಮೂಲಕ ಅರ್ಜಿಗಳನ್ನು ಕಳುಹಿಸಬೇಕು. ಈ ನೇಮಕಾತಿ ಕುರಿತಾದ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು : ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ( NCB )
  • ಹುದ್ದೆಗಳ ಸಂಖ್ಯೆ: 52
  • ಉದ್ಯೋಗ ಸ್ಥಳ: ಭಾರತ
  • ಹುದ್ದೆಯ ಹೆಸರು: ಇಂಟೆಲಿಜೆನ್ಸ್ ಆಫೀಸರ್

ಶೈಕ್ಷಣಿಕ ಅರ್ಹತೆ:

ಇದನ್ನೂ ಓದಿ
Image
FCI Recruitment 2023: ಭಾರತೀಯ ಆಹಾರ ನಿಗಮದ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ: ತಿಂಗಳ ವೇತನ 1.80 ಲಕ್ಷ ರೂ.
Image
DC Office Belagavi Recruitment 2023: ಬೆಳಗಾವಿ ಜಿಲ್ಲೆಯ ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
DC Office Recruitment 2023: ಜಿಲ್ಲಾಧಿಕಾರಿ ಕಚೇರಿಯಲ್ಲಿ ಉದ್ಯೋಗಾವಕಾಶ: ವಿದ್ಯಾರ್ಹತೆ ಬೇಕಿಲ್ಲ, ಕನ್ನಡ ಗೊತ್ತಿದ್ದರೆ ಸಾಕು..!
Image
Canara Bank Recruitment 2023: ಕೆನರಾ ಬ್ಯಾಂಕ್ ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ

NCBಯ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ರೂ. 9300 ರಿಂದ  34800 ರೂ.ವರೆಗೆ ವೇತನ ನೀಡಲಾಗುತ್ತದೆ.

ವಯೋಮಿತಿ:

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 56 ದಾಟಿರಬಾರದು.

ಇದನ್ನೂ ಓದಿ: Karnataka High Court Recruitment 2023: ಕರ್ನಾಟಕ ಹೈಕೋರ್ಟ್​ನಲ್ಲಿನ ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:

ಈ ಹುದ್ದೆಗಳಿಗೆ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 21, 2023

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳ ಪ್ರತಿಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.

ಅರ್ಜಿ ಕಳುಹಿಸಬೇಕಾದ ವಿಳಾಸ:

Deputy Director General (HQ), Narcotics Control Bureau, West Block No.1, Wing No.5, R.K.Puram, New Delhi-110066

ಅರ್ಜಿ ಡೌನ್​ಲೋಡ್ ಮಾಡುವುದು ಹೇಗೆ?

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಲಿಂಕ್ ಅನ್ನು ಕ್ಲಿಕ್ ಮಾಡಿ ಅರ್ಜಿಗಳನ್ನು ಡೌನ್​ಲೋಡ್ ಮಾಡಿಕೊಳ್ಳಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ