NHAI Recruitment 2022: ಹೆದ್ದಾರಿ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ: ವೇತನ 60 ಸಾವಿರ ರೂ.

NHAI Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕೃತ ವೆಬ್​ಸೈಟ್ nhai.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

NHAI Recruitment 2022: ಹೆದ್ದಾರಿ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ: ವೇತನ 60 ಸಾವಿರ ರೂ.
NHAI Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 15, 2022 | 8:00 AM

NHAI Recruitment 2022: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ (NHAI) ಯುವ ವೃತ್ತಿಪರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 30 ಹುದ್ದೆಗಳ ಭರ್ತಿ ನಡೆಯಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕೃತ ವೆಬ್​ಸೈಟ್ nhai.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ- 30

ಅರ್ಹತಾ ಮಾನದಂಡ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ಶಿಕ್ಷಣ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಎಲ್​ಎಲ್​ಪಿ ಪೂರ್ಣಗೊಳಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ
Image
Anganwadi Recruitment 2022: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
HAL Recruitment 2022: ಹೆಚ್​ಎಎಲ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Image
Coal India MT Recruitment 2022: ಕೋಲ್ ಇಂಡಿಯಾದ 481 ಹುದ್ದೆಗಳಿಗೆ ಅರ್ಜಿ ಆಹ್ವಾನ
Image
BBMP Recruitment 2022: ‘ನಮ್ಮ ಕ್ಲಿನಿಕ್’​ನಲ್ಲಿರುವ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 32 ವರ್ಷಗಳನ್ನು ಮೀರಿರಬಾರದು.

ಅರ್ಜಿ ಶುಲ್ಕ: ಈ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ಯಾವುದೇ ರೀತಿಯ ಶುಲ್ಕವನ್ನು ಪಾವತಿಸಬೇಕಿಲ್ಲ.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಸಂದರ್ಶನ ಮತ್ತು ದಾಖಲೆಗಳ ಪರಿಶೀಲನೆಯ ಮೂಲಕ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ವೇತನ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 60 ಸಾವಿರ ರೂ. ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು: ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಸೆಪ್ಟೆಂಬರ್​​ 9, 2022

ಅರ್ಜಿ ಸಲ್ಲಿಸುವುದು ಹೇಗೆ? ಅಭ್ಯರ್ಥಿಗಳು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕೃತ ವೆಬ್​ಸೈಟ್ nhai.gov.in ಗೆ ಭೇಟಿ ನೀಡುವ ಮೂಲಕ ಅಲ್ಲಿ ನೀಡಲಾದ ಆಯ್ಕೆಯನ್ನು ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್