AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NHAI Recruitment 2022: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

NHAI Recruitment 2022: ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳು ಈ ಕೆಳಗಿನಂತಿವೆ.

NHAI Recruitment 2022: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
NHAI Recruitment 2022
TV9 Web
| Edited By: |

Updated on: May 24, 2022 | 9:00 AM

Share

NHAI Recruitment 2022: ಭಾರತ ಸರ್ಕಾರದ ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಸಚಿವಾಲಯದ ಅಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಅರ್ಹ ಅಭ್ಯರ್ಥಿಗಳಿಂದ ಡೆಪ್ಯೂಟಿ ಜನರಲ್ ಮ್ಯಾನೇಜರ್ ಮ್ಯಾನೇಜರ್, ಮ್ಯಾನೇಜರ್, ಹಿಂದಿ ಆಫೀಸರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳು ಈ ಕೆಳಗಿನಂತಿವೆ.

NHAI ನೇಮಕಾತಿ ವಿವರಗಳು:

ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ: 6

ಇದನ್ನೂ ಓದಿ
Image
HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನಲ್ಲಿದೆ ಉದ್ಯೋಗಾವಕಾಶ
Image
IOCL recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
Indian Army MNS Recruitment 2022: ಭಾರತೀಯ ಸೇನೆಯ ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ONGC Recruitment 2022: ಒಎನ್​ಜಿಸಿಯ 3600 ಹುದ್ದೆಗಳಿಗೆ ಅರ್ಜಿ ಆಹ್ವಾನ

ಪೋಸ್ಟ್ ವಿವರಗಳು: ಡೆಪ್ಯುಟಿ ಜನರಲ್ ಮ್ಯಾನೇಜರ್, ಮ್ಯಾನೇಜರ್, ಹಿಂದಿ ಆಫೀಸರ್ ಹುದ್ದೆಗಳು

ವೇತನ ಶ್ರೇಣಿ: ತಿಂಗಳಿಗೆ ರೂ.39,100/-

ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 48 ವರ್ಷಗಳನ್ನು ಮೀರಬಾರದು.

ವಿದ್ಯಾರ್ಹತೆ: ಹಿಂದಿ ಅಥವಾ ತತ್ಸಮಾನದಲ್ಲಿ ಸ್ಪೆಷಲೈಸೇಶನ್‌ನಲ್ಲಿ ಕಾನೂನು ಪದವಿ, ಸ್ನಾತಕೋತ್ತರ ಪದವಿ ಪಡೆದಿರಬೇಕು. ಸಂಬಂಧಿತ ಕೆಲಸದಲ್ಲಿ ಅನುಭವವನ್ನೂ ಹೊಂದಿರಬೇಕು.

ಆಯ್ಕೆ ವಿಧಾನ: ಆಯ್ಕೆ ಸಮಿತಿಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅಪ್ಲಿಕೇಶನ್ ವಿಧಾನ: ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ / ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು

ವಿಳಾಸ: DGM (HR & Admin), National Highways Authority of India, Sector-10, Dwarka, New Delhi-110075

ಆನ್‌ಲೈನ್​ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 24, 2022.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?