AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NIA Recruitment 2022: ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿನ ಹುದ್ದೆಗಳಿಗೆ ಪದವೀಧರರಿಂದ ಅರ್ಜಿ ಆಹ್ವಾನ

NIA Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

NIA Recruitment 2022: ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿನ ಹುದ್ದೆಗಳಿಗೆ ಪದವೀಧರರಿಂದ ಅರ್ಜಿ ಆಹ್ವಾನ
NIA Recruitment
TV9 Web
| Edited By: |

Updated on: Aug 09, 2022 | 3:46 PM

Share

NIA Recruitment 2022: ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿನ (NIA) ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಸೆಕ್ಷನ್ ಆಫೀಸರ್/ಆಫೀಸ್ ಸೂಪರಿಂಟೆಂಡೆಂಟ್, ಅಸಿಸ್ಟೆಂಟ್, ಅಕೌಂಟೆಂಟ್, ಸ್ಟೆನೋಗ್ರಾಫರ್ ಗ್ರೇಡ್-I ಮತ್ತು ಅಪ್ಪರ್ ಡಿವಿಷನ್ ಕ್ಲರ್ಕ್ (UDC) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:

  • ಹುದ್ದೆಗಳ ಸಂಖ್ಯೆ: 48
  • ವಿಭಾಗ ಅಧಿಕಾರಿ/ಕಚೇರಿ ಅಧೀಕ್ಷಕರು –  03 ಹುದ್ದೆಗಳು
  • ಸಹಾಯಕ –  09 ಹುದ್ದೆಗಳು
  • ಅಕೌಂಟೆಂಟ್ –  01 ಹುದ್ದೆ
  • ಸ್ಟೆನೋಗ್ರಾಫರ್ ಗ್ರೇಡ್-I – 23 ಹುದ್ದೆಗಳು
  • ಅಪ್ಪರ್ ಡಿವಿಷನ್ ಕ್ಲರ್ಕ್ (UDC) –  12 ಹುದ್ದೆಗಳು

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಮಾಡಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಜೊತೆಗೆ ಕಂಪ್ಯೂಟರ್ ಪ್ರಾವಿಣ್ಯತೆ ಹೊಂದಿರಬೇಕು. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಪರಿಶೀಲಿಸಿ.

ಇದನ್ನೂ ಓದಿ
Image
Anganwadi Recruitment 2022: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
HAL Recruitment 2022: ಹೆಚ್​ಎಎಲ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Image
Coal India MT Recruitment 2022: ಕೋಲ್ ಇಂಡಿಯಾದ 481 ಹುದ್ದೆಗಳಿಗೆ ಅರ್ಜಿ ಆಹ್ವಾನ
Image
BBMP Recruitment 2022: ‘ನಮ್ಮ ಕ್ಲಿನಿಕ್’​ನಲ್ಲಿರುವ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ವೇತನ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳ ವೇತನವಾಗಿ ರೂ. 44900 ರಿಂದ ರೂ. 142400 ವೇತನ ಸಿಗಲಿದೆ.

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 56 ವರ್ಷಗಳು ಮೀರಿರಬಾರದು.

ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಆಗಸ್ಟ್ 28, 2022

ಅರ್ಜಿ ಕಳುಹಿಸಬೇಕಾದ ವಿಳಾಸ: SP- NIA Office, NIA Building, Opp, Lodhi Rd, CGO Complex, New Delhi- 110003

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!