NIA Recruitment 2023: ರಾಷ್ಟ್ರೀಯ ತನಿಖಾ ಸಂಸ್ಥೆಯು ( NIA) ಉಪ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು NIAಯ ಅಧಿಕೃತ ವೆಬ್ಸೈಡ್ www.nia.gov.in ಅನ್ನು ಗೆ ಭೇಟಿ ನೀಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪದವಿ ಮಾಡಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 56 ವರ್ಷಗಳು ಎಂದು ನಿಗದಿಪಡಿಸಲಾಗಿದೆ.
ಮಾಸಿಕ ವೇತನ:
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಪಾವತಿಸಬೇಕಾಗಿಲ್ಲ.
ಇದನ್ನೂ ಓದಿ: ISRO Recruitment 2022: ಇಸ್ರೋ ನೇಮಕಾತಿ: ಪದವೀಧರರು ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕೃತ ವೆಬ್ಸೈಟ್ www.nia.gov.in ಗೆ ಹೋಗಬೇಕು. ಅಲ್ಲಿ ನೀಡಲಾಗಿರುವ ಅಧಿಸೂಚನೆಯ ಮೆನುವಿನ ಮೇಲೆ ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಉಪ ಪೊಲೀಸ್ ವರಿಷ್ಠಾಧಿಕಾರಿ – ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಈ ಲಿಂಕ್ಗಳ ಮೇಲೆ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಜನವರಿ 14, 2023
Published On - 8:15 am, Fri, 30 December 22