NIANP Recruitment 2023: ಎನ್​ಐಎಎನ್​ಪಿ ನೇಮಕಾತಿ: ಮಾಸಿಕ ವೇತನ 25 ಸಾವಿರ ರೂ.

NIANP Recruitment 2023: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅನಿಮಲ್ ನ್ಯೂಟ್ರಿಷನ್ ಮತ್ತು ಫಿಸಿಯಾಲಜಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ವಯಸ್ಸು 45 ವರ್ಷಗಳ ಒಳಗಿರಬೇಕು.

NIANP Recruitment 2023: ಎನ್​ಐಎಎನ್​ಪಿ ನೇಮಕಾತಿ: ಮಾಸಿಕ ವೇತನ 25 ಸಾವಿರ ರೂ.
KMF BEMUL Recruitment 2023
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jul 17, 2023 | 2:18 PM

NIANP Recruitment 2023: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅನಿಮಲ್ ನ್ಯೂಟ್ರಿಷನ್ ಅಂಡ್ ಫಿಸಿಯಾಲಜಿ (NIANP) ಸಂಸ್ಥೆಯ ಖಾಲಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ 4 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು : ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅನಿಮಲ್ ನ್ಯೂಟ್ರಿಷನ್ ಅಂಡ್ ಫಿಸಿಯಾಲಜಿ
  • ಹುದ್ದೆಗಳ ಸಂಖ್ಯೆ: 4
  • ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
  • ಹುದ್ದೆಯ ಹೆಸರು: ಯಂಗ್ ಪ್ರೊಫೆಷನಲ್-I

ಶೈಕ್ಷಣಿಕ ಅರ್ಹತೆ:

NIANP ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ B.Sc, B.Com , BBA, BBS, BE/B.Tech ಅನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅನಿಮಲ್ ನ್ಯೂಟ್ರಿಷನ್ ಮತ್ತು ಫಿಸಿಯಾಲಜಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 21 ವರ್ಷ ಮತ್ತು ಗರಿಷ್ಠ 45 ವರ್ಷಗಳ ಒಳಗಿರಬೇಕು.

ಮಾಸಿಕ ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 25 ಸಾವಿರ ರೂ. ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು:

ನೇರ ಸಂದರ್ಶನದ ದಿನಾಂಕ: 01-ಆಗಸ್ಟ್-2023

ಸಂದರ್ಶನ ನಡೆಯುವ ಸ್ಥಳದ ವಿಳಾಸ:

Committee Room, Administrative Block, ICAR-National Institute of Animal Nutrition & Physiology, Adugodi, Bangalore 560030.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: nianp.res.in

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?