AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

NID faculty Recruitment 2022: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಡಿಸೈನ್​ನಲ್ಲಿ ಉದ್ಯೋಗಾವಕಾಶ

NID recruitment 2022: ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಮುಂದೆ ಓದಿ...

NID faculty Recruitment 2022: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಡಿಸೈನ್​ನಲ್ಲಿ ಉದ್ಯೋಗಾವಕಾಶ
NID recruitment 2022
TV9 Web
| Edited By: |

Updated on: Feb 21, 2022 | 6:57 PM

Share

NID faculty Recruitment 2022: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಡಿಸೈನ್ (NID) ಸಂಸ್ಥೆಯು 23 ಫ್ಯಾಕಲ್ಟಿ ಹುದ್ದೆಗಳಿಗೆ ನೇಮಕಾತಿಗಾಗಿ ಪ್ರಕಟಣೆ ಹೊರಡಿಸಿದೆ. NID ನೇಮಕಾತಿ 2022 ರ ಅಡಿಯಲ್ಲಿ, ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್, ಫ್ಯಾಕಲ್ಟಿ, ಪ್ರಿನ್ಸಿಪಾಲ್ ಟೆಕ್ನಿಕಲ್ ಇನ್‌ಸ್ಟ್ರಕ್ಟರ್, ಸೀನಿಯರ್ ಟೆಕ್ನಿಕಲ್ ಇನ್‌ಸ್ಟ್ರಕ್ಟರ್, ಸೀನಿಯರ್ ಡಿಸೈನ್ ಬೋಧಕ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಈ ಹುದ್ದೆಗಳಿಗಾಗಿ ಅಧಿಕೃತ ವೆಬ್‌ಸೈಟ್ nidmp.ac.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್ ಅರ್ಜಿಯನ್ನು ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

NID faculty Recruitment 2022 : ಹುದ್ದೆಯ ವಿವರಗಳು: ಪ್ರಿನ್ಸಿಪಾಲ್ ಡಿಸೈನರ್ (ಪ್ರೊಫೆಸರ್) – 3 ಹುದ್ದೆಗಳು ಸೀನಿಯರ್ ಫ್ಯಾಕಲ್ಟಿ / ಡಿಸೈನರ್ (ಸಹ ಪ್ರಾಧ್ಯಾಪಕರು) – 3 ಹುದ್ದೆಗಳು ಅಸೋಸಿಯೇಟ್ ಸೀನಿಯರ್ ಫ್ಯಾಕಲ್ಟಿ / ಡಿಸೈನರ್ (ಸಹಾಯಕ ಪ್ರಾಧ್ಯಾಪಕರು) – 5 ಹುದ್ದೆಗಳು ಡಿಸೈನರ್ / ಫ್ಯಾಕಲ್ಟಿ – 7 ಹುದ್ದೆಗಳು ಪ್ರಿನ್ಸಿಪಾಲ್ ಪೋಸ್ಟ್ ಟೆಕ್ನಿಕಲ್ ಇನ್‌ಸ್ಟ್ರಕ್ಟರ್ – 2 ಹುದ್ದೆಗಳು ಟೆಕ್ನಿಕಲ್ ಇನ್‌ಸ್ಟ್ರಕ್ಟರ್ – 2 ಹುದ್ದೆಗಳು ಸೀನಿಯರ್ ವಿನ್ಯಾಸ ಬೋಧಕ – 1 ಹುದ್ದೆ

NID faculty Recruitment 2022: ಅಗತ್ಯವಿರುವ ಶೈಕ್ಷಣಿಕ ಅರ್ಹತೆಗಳು: ಅರ್ಜಿದಾರನು ಇಂಡಸ್ಟ್ರಿಯಲ್ ಡಿಸೈನ್, ಕಮ್ಯುನಿಕೇಷನ್ ಡಿಸೈನ್, ಟೆಕ್ಸ್‌ಟೈಲ್ ಮತ್ತು ಅಪ್ಯಾರಲ್ ಡಿಸೈನ್‌ನಲ್ಲಿ ವಿಶೇಷತೆಯೊಂದಿಗೆ ವಿನ್ಯಾಸದಲ್ಲಿ ಪಿಜಿ ಪದವಿ/ಡಿಪ್ಲೊಮಾ ಪದವಿ ಪಡೆದಿರಬೇಕು.

NID faculty Recruitment 2022: ಅರ್ಜಿ ಶುಲ್ಕ: ಸಾಮಾನ್ಯ ಮತ್ತು OBC ಅಭ್ಯರ್ಥಿಗಳಿಗೆ – 1000 ರೂ. SC, ST, EWS, ದಿವ್ಯಾಂಗ, ಮಾಜಿ ಸೈನಿಕ, ಮಹಿಳೆಯರಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

NID faculty Recruitment 2022: ಅರ್ಜಿ ಸಲ್ಲಿಸುವುದು ಹೇಗೆ? – ಮೊದಲಿಗೆ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಡಿಸೈನ್ nidmp.ac.in ವೆಬ್‌ಸೈಟ್‌ಗೆ ಹೋಗಿ – ಮುಖಪುಟದಲ್ಲಿ ವೃತ್ತಿಗಳ ಟ್ಯಾಬ್ ಮೇಲೆ ಕ್ಲಿಕ್ ಮಾಡಿ – ಆಗ ಕಾಣಿಸುವ ಲಿಂಕ್ ಅನ್ನು ಕ್ಲಿಕ್ ಮಾಡಿ ವಿವಿಧ ಫ್ಯಾಕಲ್ಟಿ ಪೋಸ್ಟ್‌ಗಳಿಗೆ ನೇಮಕಾತಿ ಆಯ್ಕೆ ಇರುತ್ತೆ. – ಬಳಿಕ ನೋಂದಾಯಿಸಿ ಮತ್ತು ಲಾಗ್ ಇನ್ ಮಾಡಿ – ಇದಾದ ನಂತರ ಅರ್ಜಿ ಶುಲ್ಕವನ್ನು ಪಾವತಿಸಿ – ಅರ್ಜಿ ಸಲ್ಲಿಸಿದ ಬಳಿಕ, ಅರ್ಜಿ ನಮೂನೆಯ ಪ್ರಿಂಟ್ ಔಟ್ ತೆಗೆದುಕೊಳ್ಳಿ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: AB de Villiers: ಸಿಡಿಲಬ್ಬರದ ಸಿಡಿಲಮರಿ ABDಯ ಈ 3 ದಾಖಲೆ ಮುರಿಯುವವರು ಯಾರು?

ಇದನ್ನೂ ಓದಿ: Rohit Sharma: ಬಾಬರ್ ದಾಖಲೆ ಮುರಿದು ಹೊಸ ಇತಿಹಾಸ ನಿರ್ಮಿಸಿದ ರೋಹಿತ್ ಶರ್ಮಾ

ಇದನ್ನೂ ಓದಿ: Sunil narine: ಸಿಡಿಲಬ್ಬರದ ಅರ್ಧಶತಕ ಸಿಡಿಸಿ ದಾಖಲೆ ಬರೆದ ಸುನಿಲ್ ನರೈನ್

(NID recruitment 2022: Apply for 23 faculty positions)

Follow Us
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ
ನಾಗೇಂದ್ರ ಆಯ್ತು, ಇನ್ನೊಂದು ವಿಕೆಟ್ ಪತನವಾಗುತ್ತೆ: ಆರ್ ಅಶೋಕ್
ನಾಗೇಂದ್ರ ಆಯ್ತು, ಇನ್ನೊಂದು ವಿಕೆಟ್ ಪತನವಾಗುತ್ತೆ: ಆರ್ ಅಶೋಕ್