ನಿಮ್ಹಾನ್ಸ್​ ನೇಮಕಾತಿ: ಪದವೀಧರರಿಗೆ ಇಲ್ಲಿದೆ ಸುವರ್ಣಾವಕಾಶ

NIMHANS Recruitment 2023: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್​ನ ಈ ನೇಮಕಾತಿ ಅಡಿಯಲ್ಲಿ 2 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ನಿಮ್ಹಾನ್ಸ್​ ನೇಮಕಾತಿ: ಪದವೀಧರರಿಗೆ ಇಲ್ಲಿದೆ ಸುವರ್ಣಾವಕಾಶ
ನಿಮ್ಹಾನ್ಸ್ ನೇಮಕಾತಿ 2023
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 16, 2023 | 2:38 PM

NIMHANS Recruitment 2023: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್​ನ (NIMHANS) ಖಾಲಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ 2 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಈ ನೇಮಕಾತಿ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು : ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (NIMHANS)
  • ಹುದ್ದೆಗಳ ಸಂಖ್ಯೆ: 2
  • ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
  • ಪೋಸ್ಟ್ ಹೆಸರು: ಎಜುಟೆಕ್ ಎಕ್ಸ್‌ಪರ್ಟ್, ಪ್ರಾಜೆಕ್ಟ್ ಕೋಆರ್ಡಿನೇಟರ್

ಹುದ್ದೆಗಳ ಸಂಖ್ಯೆ:

  • ಎಜುಟೆಕ್ ಎಕ್ಸ್‌ಪರ್ಟ್- 1 ಹುದ್ದೆ
  • ಪ್ರಾಜೆಕ್ಟ್ ಕೋಆರ್ಡಿನೇಟರ್- 1 ಹುದ್ದೆ

ಶೈಕ್ಷಣಿಕ ಅರ್ಹತೆ:

  • ಎಜುಟೆಕ್ ಎಕ್ಸ್‌ಪರ್ಟ್- ಎಂಎ, ಎಂಎಸ್ಸಿ ಪದವಿ ಮಾಡಿರಬೇಕು.
  • ಪ್ರಾಜೆಕ್ಟ್ ಕೋಆರ್ಡಿನೇಟರ್- ಯಾವುದಾದರು ಪದವಿ ಪೂರ್ಣಗೊಳಿಸಬೇಕು.

ವಯೋಮಿತಿ:

  • ಎಜುಟೆಕ್ ಎಕ್ಸ್‌ಪರ್ಟ್- ಗರಿಷ್ಠ ವಯಸ್ಸು 35 ವರ್ಷಗಳು
  • ಪ್ರಾಜೆಕ್ಟ್ ಕೋಆರ್ಡಿನೇಟರ್- ಗರಿಷ್ಠ ವಯಸ್ಸು 25 ವರ್ಷಗಳು

ಮಾಸಿಕ ವೇತನ:

  • ಎಜುಟೆಕ್ ಎಕ್ಸ್‌ಪರ್ಟ್- ರೂ.36000/-
  • ಪ್ರಾಜೆಕ್ಟ್ ಕೋಆರ್ಡಿನೇಟರ್- ರೂ.25000/-

ಪ್ರಮುಖ ದಿನಾಂಕಗಳು:

ನೇರ ಸಂದರ್ಶನ ನಡೆಯುವ ದಿನಾಂಕ: 22-ಆಗಸ್ಟ್-2023 (10:00 AM)

ಸಂದರ್ಶನ ನಡೆಯುವ ವಿಳಾಸ:

NBRC 4th Floor, NIMHANS, Bengaluru-560029

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: nimhans.ac.in

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್